Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವರಿಗೆ ಕಪಾಳಮೋಕ್ಷ ಮಾಡಿದ...

ಕೇಂದ್ರ ಸಚಿವರಿಗೆ ಕಪಾಳಮೋಕ್ಷ ಮಾಡಿದ ಯುವಕ

ವಾರ್ತಾಭಾರತಿವಾರ್ತಾಭಾರತಿ9 Dec 2018 1:16 PM IST
share
ಕೇಂದ್ರ ಸಚಿವರಿಗೆ ಕಪಾಳಮೋಕ್ಷ ಮಾಡಿದ ಯುವಕ

ಥಾಣೆ, ಡಿ.9: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆಯವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಇಲ್ಲಿನ ಅಂಬರ್ ನಾಥ್ ನಗರದಲ್ಲಿ ಈ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಸಾರ್ವಜನಿಕರತ್ತ ಬಂದಾಗ ಆರೋಪಿ ಒಮ್ಮಿಂದೊಮ್ಮೆಲೆ ಅವರತ್ತ ಧಾವಿಸಿ ಕಪಾಳಮೋಕ್ಷ ಮಾಡಿ, ದೂಡಿ ಹಾಕಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದುಕೊಂಡಿದ್ದಾರೆ. ದಾಳಿಯ ಹಿಂದಿನ ಉದ್ದೇಶವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲವಾದರೂ ಹಲ್ಲೆ ನಡೆಸಿದ ವ್ಯಕ್ತಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತ ಎನ್ನಲಾಗಿದೆ.

#WATCH Maha: People thrash Pravin Gosavi, a worker of the youth wing of Republican Party of India, who slapped Union Minister & party leader Ramdas Athawale at an event in Thane y'day. Gosavi has been admitted to a hospital. FIR registered against him, investigation on. (08.12) pic.twitter.com/zvYmNaV8Wi

— ANI (@ANI) December 9, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X