Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡು, ಬಯಲುಸೀಮೆ ಪ್ರದೇಶಾಭಿವೃದ್ಧಿ...

ಮಲೆನಾಡು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Dec 2018 10:40 PM IST
share
ಮಲೆನಾಡು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸೂಚನೆ

ಬೆಳಗಾವಿ, ಡಿ.13: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 150 ಕೋಟಿ ರೂ. ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ 91 ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ: ಸಭೆಯಲ್ಲಿ ಮಾತನಾಡಿದ ಶಾಸಕರಾದ ಕೆ.ಎಸ್.ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಹರತಾಳು ಹಾಲಪ್ಪ ಮತ್ತಿತರರು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು, ಶಾಲಾ ಕಟ್ಟಡ, ಅಂಗನವಾಡಿಗಳು ಶಿಥಿಲಗೊಂಡಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಮಂಡಳಿಯಲ್ಲಿ ಪ್ರಸಕ್ತ ವರ್ಷದಲ್ಲಿ 52.22 ಕೋಟಿ ರೂ. ಅನುದಾನ ಲಭ್ಯವಿದ್ದು ಇದನ್ನು 150 ಕೋಟಿ ರೂ. ಗಳಿಗೆ ಹೆಚ್ಚಿಸಲಾಗುವುದು. ಮಂಡಳಿ ವ್ಯಾಪ್ತಿಯ ಎಲ್ಲ 88 ಶಾಸಕರ ವ್ಯಾಪ್ತಿಗೆ ತಲಾ 1 ಕೋಟಿ ರೂ. ಅನುದಾನ ನಿಗದಿ ಪಡಿಸಿ, ಉಳಿದ ಮೊತ್ತವನ್ನು ಮುಖ್ಯಮಂತ್ರಿಗಳ ವಿವೇಚನೆಯಂತೆ ಹೆಚ್ಚಿನ ಸಮಸ್ಯೆ ಇರುವ ಕಡೆಗಳಲ್ಲಿ ವೆಚ್ಚ ಮಾಡಲು ಬಳಕೆ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೆ ಎಲ್ಲ ಸದಸ್ಯರು ಸಮ್ಮತಿ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಹಿಂದೆ ಯಾವ ಮುಖ್ಯಮಂತ್ರಿಯೂ ಏಕಕಾಲಕ್ಕೆ ಈ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೊದಲ ಬಾರಿಗೆ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ಲಾಘಿಸಿದರು. 

ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಮುಜರಾಯಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹಾಗೂ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ:

ನಂತರ ನಡೆದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಪ್ರತಿ ಶಾಸಕರ ವ್ಯಾಪ್ತಿಗೆ ತಲಾ ಒಂದು ಕೋಟಿ ರೂ. ಗಳಂತೆ 91 ಕೋಟಿ ರೂ.ಗಳ ಕಾಮಗಾರಿಗಳಿಗೆ ಹೆಚ್ಚುವರಿ ಕ್ರಿಯಾಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಈ ವರ್ಷ ಮಂಡಳಿಗೆ 52 ಕೋಟಿ ರೂ. ಮಂಜೂರಾಗಿದ್ದು, ಈ ವರೆಗೆ 32 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಅನುದಾನದ ಸದ್ಬಳಕೆ ಮಾಡಿಕೊಂಡು ಸರ್ಕಾರದ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಅವರು ಎಲ್ಲ ಶಾಸಕರಿಗೆ ಸಲಹೆ ನೀಡಿದರು. 

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮುಜರಾಯಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹಾಗೂ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಹಾಗೂ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X