Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ:...

ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ: ಮುಂಬೈನ ಪ್ರತಿಷ್ಠಿತ ರಂಗನಟ ಮೋಹನ್ ಮಾರ್ನಾಡ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ14 Dec 2018 11:25 PM IST
share
ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ: ಮುಂಬೈನ ಪ್ರತಿಷ್ಠಿತ ರಂಗನಟ ಮೋಹನ್ ಮಾರ್ನಾಡ್ ಆಯ್ಕೆ

ಮುಂಬೈ, ಡಿ.12: ಮುಂಬೈ ಮಹಾನಗರದಲ್ಲಿನ ಹೆಸರಾಂತ ಹಿರಿಯ ಕಲಾವಿದ ಪ್ರಶಸ್ತಿ ಪುರಸ್ಕೃತ  ರಂಗನಟ, ನಿರ್ದೇಶಕ, ಕತೆಗಾರ ಮೋಹನ್ ಮಾರ್ನಾಡ್ ಅವರು 2018ನೇ ಸಾಲಿನ ರಂಗ ಪ್ರಶಸ್ತಿಯಾದ `ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ' ಗೆ ಪಾತ್ರರಾಗಿದ್ದಾರೆ.

'ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ' ಇಂದಿಲ್ಲಿ ಬೆಂಗಳೂರುನಲ್ಲಿ ಪ್ರಕಟವಾಗಿದ್ದು, 'ಜೀವಮಾನದ ಗೌರವ ಪ್ರಶಸ್ತಿ'ಕ್ಕೆ ಹಿರಿಯ ರಂಗಕರ್ಮಿ ಪಿ.ಗಂಗಾಧರ ಸ್ವಾಮಿ ಮೈಸೂರು ಇವರು ಭಾಜನರಾಗಿದ್ದಾರೆ. ರಂಗಭೂಮಿಯಲ್ಲಿ ಸಾಧನೆ ಮಾಡಿದ 25 ಮಹಾನೀಯರುಗಳು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ನಟ ಉಡುಪಿಯ ಟಿ. ಪ್ರಭಾಕರ ಕಲ್ಯಾಣಿ, ದಕ್ಷಿಣ ಕನ್ನಡದ ಉಷಾ ಭಂಡಾರಿ  ಪ್ರಶಸ್ತಿಗೆ ಆಯ್ಕೆ ಆದವರಲ್ಲಿ ಪ್ರಮುಖರಾಗಿದ್ದಾರೆ ಎಂದು ಕರ್ನಾಟಕ ನಾಟಕ ಅಕಾಡಮಿಯ ಅಧ್ಯಕ್ಷ ಜೆ. ಲೋಕೇಶ್ ತಿಳಿಸಿದ್ದಾರೆ.

ಮೋಹನ್ ಮಾರ್ನಾಡ್ 

ಪರಿಣತ ಕಲಾವಿದ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂಋ ತಾಲೂಕು ಮೂಡಬಿದರೆ ಸಮೀಪದ ಮೂಡು ಮಾರ್ನಾಡು ಇಲ್ಲಿ ಮೋಹನ್ ಮಾರ್ನಾಡ್ ಹುಟ್ಟಿ ಬೆಳೆದ ಊರು. ಹೊನ್ನಪ್ಪ ಶೆಟ್ಟಿ ಮತ್ತು ಸರಸ್ವತಿ ಶೆಟ್ಟಿದಂಪತಿಯ ಪುತ್ರನಾಗಿ 1964 ಫೆ. 21ರಂದು ಜನಿಸಿದರು. ಎಳವೆಯಲ್ಲೇ ಏಕಾಭಿನಯ ಪಾತ್ರದಲ್ಲಿ ಮುಂಚೂಣಿಯಲ್ಲಿದ್ದವರು.

ಭಾಷಣ, ನಾಟಕ, ಕಲೆ ಸಂಸ್ಕೃತಿಯ ಅನನ್ಯ ಆರಾಧಕರಾದ ಇವರು ಆಮೂಲಕವೇ ತನ್ನ ಬಹುಪ್ರತಿಭೆಯನ್ನು ಗುರುತಿಸಿ ಕೊಂಡವರು. 1977ರಲ್ಲಿಯೇ 6ನೇಯ ತರಗತಿ ಮುಗಿಸಿ ಮುಂಬೈಗೆ ಬಂದು ಕ್ಯಾಂಟೀನ್ ಮತ್ತು ಹೊಟೇಲುಗಳಲ್ಲಿ ದುಡಿದು ದುಡಿಮೆ ಜೊತೆಗೆ ವಿಟಿ ಇಲ್ಲಿನ ಬಜಾರ್‍ಗೇಟ್ ಅಲ್ಲಿನ  ಫ್ರೀ ನೈಟ್ ಹೈಸ್ಕೂಲಿಗೆ ಸೇರಿ ಶಿಕ್ಷಣ ಪಡಕೊಂಡರು. ಮುಂದೆ ಕನ್ನಡ ಭವನ ಜೂನಿಯರ್ ಕಾಲೇಜ್, ಸಿದ್ಧಾರ್ಥ್ ಕಾಲೇಜ್‍ನಲ್ಲಿ ಬಿ.ಕಾಂ ಪದವಿವೀಧರರಾದರು. ಶಾಲಾ ಕಾಲೇಜು ದಿನಗಳಿಂದಲೂ ತಮ್ಮ ನಟನೆಗೆ ಅನೇಕ ಬಹುಮಾನಗಳನ್ನು ಪಡೆದು ಕೊಂಡವರು. ತನ್ನ ಉದ್ಯೋಗದ ಜೊತೆಗೆ ರಂಗಭೂಮಿ ಯಲ್ಲಿಯೂ ಸಕ್ರೀಯರಾಗಿದ್ದ ಇವರು ಕಲಾಜಗತ್ತು ಸಂಸ್ಥೆಯಲ್ಲಿ ಪ್ರಧಾನ ನಟರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X