Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿ.ಎಸ್.ಟಿ ಪದ್ಧತಿ ತಿದ್ದುಪಡಿ ಮಸೂದೆ...

ಜಿ.ಎಸ್.ಟಿ ಪದ್ಧತಿ ತಿದ್ದುಪಡಿ ಮಸೂದೆ ಸರ್ವಾನುಮತದಿಂದ ಅಂಗೀಕಾರ

ಚಳಿಗಾಲದ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ14 Dec 2018 11:30 PM IST
share
ಜಿ.ಎಸ್.ಟಿ ಪದ್ಧತಿ ತಿದ್ದುಪಡಿ ಮಸೂದೆ ಸರ್ವಾನುಮತದಿಂದ ಅಂಗೀಕಾರ

ಬೆಳಗಾವಿ, ಡಿ.14: ಕೇಂದ್ರ ಸರಕಾರ ಪ್ರಸ್ತಾಪಿಸಿರುವ ಸರಕು ಮತ್ತು ಸೇವೆಗಳ ತೆರಿಗೆ ಪದ್ಧತಿಯ ತಿದ್ದುಪಡಿ ಮಸೂದೆ ಇಂದು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಮಸೂದೆ ಬಗ್ಗೆ ವಿವರಣೆ ನೀಡಿ ಚರ್ಚೆಗೆ ನಾಂದಿ ಹಾಡಿದರು. ಮಸೂದೆ ಮೇಲೆ ಚರ್ಚೆ ಮಾಡಿದ ಬಹುತೇಕ ಶಾಸಕರು ತಿದ್ದುಪಡಿಯನ್ನು ಮುಕ್ತಕಂಠದಿಂದ ಸ್ವಾಗತಿಸಿದರು.

ಜಿಎಸ್‍ಟಿ ಕಾಯ್ದೆ ದೂರದೃಷ್ಟಿಯಿಂದ ಕೂಡಿದ್ದು, ಭವಿಷ್ಯದಲ್ಲಿ ಇದರಿಂದ ಬಹಳಷ್ಟು ಅನುಕೂಲಗಳಿವೆ. ಕಾಲಕಾಲಕ್ಕೆ ಇದರಲ್ಲಿ ಸಾಕಷ್ಟು ತಿದ್ದುಪಡಿಗಳಾಗುತ್ತಿವೆ. ಅವುಗಳ ಬಗ್ಗೆ ನಮ್ಮ ಅಧಿಕಾರಿಗಳು ಮಾಹಿತಿ ಹೊಂದಿರಬೇಕು, ಜನರಿಗೂ ಮಾಹಿತಿ ನೀಡುವಂತಿರಬೇಕು ಎಂಬ ಸಲಹೆಯ ಜೊತೆಗೆ ಎಪಿಎಂಸಿಗಳಲ್ಲಿ ತೆರಿಗೆ ವಂಚಿಸುವಂತಹ ಘಟನೆಗಳು ನಡೆಯುತ್ತಿವೆ ಅವುಗಳಿಗೆ ಕಡಿವಾಣ ಹಾಕಿ ಎಂದು ತಿಳಿಸಿದರು.

ಸದಸ್ಯರ ಸಲಹೆಗಳನ್ನು ಸ್ವೀಕರಿಸುವುದಾಗಿ ಹೇಳಿದ ಕುಮಾರಸ್ವಾಮಿ, ತೆರಿಗೆ ವಂಚನೆ ವಿರುದ್ಧ  ಸೂಕ್ತ ಕ್ರಮಕೈಗೊಳ್ಳಲಾಗುವುದು. ತಪ್ಪು ಮಾಹಿತಿ ನೀಡಿರುವವರ ವಿರುದ್ಧ ಈವರೆಗೂ 60 ಪ್ರಕರಣಗಳನ್ನು ದಾಖಲಿಸಲಾಗಿದೆ. 8 ಮಂದಿಯನ್ನು ಬಂಧಿಸಲಾಗಿದೆ. ಜಿಎಸ್‍ಟಿಯಿಂದ ರಾಜ್ಯಕ್ಕೆ ಬರಬೇಕಾಗಿದ್ದ ಆದಾಯದ ಪಾಲಿನಲ್ಲಿ 2017-18ರಲ್ಲಿ ಏಳೂವರೆ ಸಾವಿರ ಕೋಟಿ ರೂ.ಬಂದಿದೆ. ಈ ವರ್ಷ ಸ್ವಲ್ಪ ಕಡಿಮೆಯಾಗಬಹುದೆಂಬ ಅಂದಾಜಿದೆ. ಕರ್ನಾಟಕ ಇತರ ರಾಜ್ಯಗಳಿಗಿಂತಲೂ ತೆರಿಗೆ ವಸೂಲಿಯಲ್ಲಿ ಮುಂದಿದೆ. ಜಿಎಸ್‍ಟಿ ಕೌನ್ಸಿಲ್ ಸಭೆಯನ್ನು ಸಚಿವ ಕೃಷ್ಣಬೈರೇಗೌಡ  ಕಳೆದ ವರ್ಷ ಪ್ರತಿನಿಧಿಸಿದ್ದರು, ಈ ವರ್ಷವೂ ಪ್ರತಿನಿಧಿಸುತ್ತಿದ್ದಾರೆ ಎಂದರು.

ಚರ್ಚೆ ಮತ್ತು ಉತ್ತರದ ನಂತರ ಸಭಾಧ್ಯಕ್ಷ ಸ್ಥಾನದಲ್ಲಿದ್ದ ಉಪಾಧ್ಯಕ್ಷ ಕೃಷ್ಣಾರೆಡ್ಡಿ, ವಿಧೇಯಕದ ಅಂಗೀಕಾರ ಪ್ರಕ್ರಿಯೆ ಕೈಗೆತ್ತಿಕೊಂಡರು. ಆಗ ಬಿಜೆಪಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ ಮತ್ತಿತರರು ಇದು ಸರ್ವಾನುಮತದಿಂದ ಅಂಗೀಕಾರವಾಗಲಿ, ಮತಕ್ಕೆ ಹಾಕುವುದು ಬೇಡ ಎಂದು ಹೇಳಿದರು. ಅದಕ್ಕೆ ಸಮ್ಮತಿಸಿದ ಉಪಾಧ್ಯಕ್ಷರು, ಮಸೂದೆ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಘೋಷಿಸಿದರು.

ಇದೇ ವೇಳೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ವಿಧೇಯಕದ ಮೇಲೂ ಚರ್ಚೆ ನಡೆದು ಅಂಗೀಕಾರಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X