Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತಶ್ರೇಷ್ಠ ಕನಕದಾಸರ ಆದರ್ಶಗಳನ್ನು...

ಸಂತಶ್ರೇಷ್ಠ ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ: ಸಂಸದ ಮುದ್ದಹನುಮೇಗೌಡ

ಕನಕದಾಸರ 531ನೇ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Dec 2018 9:06 PM IST
share
ಸಂತಶ್ರೇಷ್ಠ ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ: ಸಂಸದ ಮುದ್ದಹನುಮೇಗೌಡ

ತುಮಕೂರು,ಡಿ.15: ಸಂತ ಶ್ರೇಷ್ಠ ಕನಕದಾಸರ ಕೀರ್ತನೆಗಳಲ್ಲಿರುವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ ಕರೆ ನೀಡಿದ್ದಾರೆ. 

ತುಮಕೂರು ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ 531ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕನಕದಾಸರು ಜೀವಿಸಿದ್ದ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಸಂಘರ್ಷವನ್ನು ತೊಡೆದು ಹಾಕಲು ತಮ್ಮ ಕೀರ್ತನೆಗಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು. ಇಂತಹ ಸಂತಶ್ರೇಷ್ಠ ಕನಕದಾಸರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. 

ರಾಜ್ಯಸರಕಾರವು ಬಾಡ ಗ್ರಾಮವನ್ನು ಅಭಿವೃದ್ಧಿಪಡಿಸಲು ಹಾಗೂ ಕನಕದಾಸರ ಕೀರ್ತನೆಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಪಡಿಸುವ ಉದ್ದೇಶದಿಂದ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಿ, ಆ ಮೂಲಕ ಹಲವಾರು ಕ್ರಾಂತಿಕಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.  

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಅವರು, ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಕನಕದಾಸರು. ಇವರ ಕೀರ್ತನೆಯಲ್ಲಿರುವ ಸಂದೇಶವು ಇಂದಿಗೂ ಪ್ರಸ್ತುತವಾಗಿದೆ. ಜಾತಿಯತೆ ಎಂಬುದು ದಿನೇದಿನೇ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಸಂದೇಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. 

ಸಮಾರಂಭದಲ್ಲಿ ಕುರುಬ ಸಮಾಜದ ಅಭಿವೃದ್ದಿಗೆ ಶ್ರಮಿಸಿದ 10 ಮಂದಿಗೆ ಜಿಲ್ಲಾ ಕನಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ., ಜಿಲ್ಲಾ ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್, ಮಾಜಿ ವಿಧಾನ ಪರಿಷತ್ ಶಾಸಕರಾದ ಡಾ.ಹುಲಿನಾಯ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಕಲಾವಿದ ಡಾ. ಲಕ್ಷ್ಮಣ್‍ದಾಸ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X