ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

ಬೆಳಗಾವಿ, ಡಿ.17: 2018ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ(ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕ, 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೇಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ)ವಿಧೇಯಕ, 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ)ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
Next Story





