ಹಾದಿಯಾ ತಂದೆ ಅಶೋಕನ್ ಬಿಜೆಪಿಗೆ ಸೇರ್ಪಡೆ
ವೈಕಂ, ಡಿ.18: ಇಸ್ಲಾಂ ಧರ್ಮ ಸ್ವೀಕರಿಸಿ ಮುಸ್ಲಿಂ ಯುವಕನನ್ನು ವಿವಾಹವಾಗಿ ದೇಶಾದ್ಯಂತ ಸುದ್ದಿಯಾಗಿದ್ದ ಹಾದಿಯಾರ ತಂದೆ ಕೆ.ಎಂ. ಅಶೋಕನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಳೆದ ದಿವಸ ವೈಕಂನಲ್ಲಿ ನಡೆದ ಶಬರಿಮಲೆ ಸಂರಕ್ಷಣಾ ಸಭೆಯಲ್ಲಿ ಅವರು ಬಿಜೆಪಿಯ ಸದಸ್ಯತ್ವವನ್ನು ಸ್ವೀಕರಿಸಿದರು.
ಬಿಜೆಪಿ ರಾಜ್ಯ ವಕ್ತಾರ ಬಿ. ಗೋಪಾಲಕೃಷ್ಣನ್ ಅವರಿಗೆ ಪಕ್ಷದ ಸದಸ್ಯತ್ವವನ್ನು ನೀಡಿದರು. ಹಾದಿಯಾ ಪ್ರತಿದಿನ ಕರೆ ಮಾಡುತ್ತಿದ್ದಾರೆ ಎಂದು ಅಶೋಕನ್ ಹೇಳಿದರು.
Next Story