Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆಯಲ್ಲಿ `ಮಡಿಲು ಸಮ್ಮಾನ್...

ಮೂಡುಬಿದಿರೆಯಲ್ಲಿ `ಮಡಿಲು ಸಮ್ಮಾನ್ ಪುರಸ್ಕಾರ್ 2018'

ವಾರ್ತಾಭಾರತಿವಾರ್ತಾಭಾರತಿ18 Dec 2018 11:08 PM IST
share
ಮೂಡುಬಿದಿರೆಯಲ್ಲಿ `ಮಡಿಲು ಸಮ್ಮಾನ್ ಪುರಸ್ಕಾರ್ 2018

ಮೂಡುಬಿದಿರೆ, ಡಿ. 18: ತುಳು ಸಂಸ್ಕೃತಿಯನ್ನು ತಮ್ಮೊಳಗೆ ಅಳವಡಿಸಿಕೊಂಡು ಅದನ್ನು ಪ್ರಸ್ತುತ ಪಡಿಸುವಲ್ಲಿ ಯುವ ಪ್ರತಿಭೆಗಳು ಮುಂದಾಗಬೇಕು. ತುಳುನಾಡಿನ ಪರಂಪರೆಯ ಅರಿವು ಪ್ರತಿಯೊಬ್ಬರಲ್ಲಿ ಇರಬೇಕು. ಯಾವುದೇ ಕಲೆಯನ್ನು ಸಿದ್ಧಿಸಲು ವಯಸ್ಸು ಮುಖ್ಯವಲ್ಲ. ಮನಸ್ಸು ಮುಖ್ಯ. ಸಾಧನೆಯ ಛಲವಿದ್ದರೆ ಪ್ರತಿಭೆ ಬೆಳಗುತ್ತದೆ ಎಂದು ಕರಿಂಜೆ ಶ್ರೀ ಶಕ್ತಿ ಗುರು ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು.

ಮಡಿಲು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಮೂಡುಬಿದಿರೆ ಸಮಾಜಮಂದಿರದಲ್ಲಿ ನಡೆದ `ಮಡಿಲು ಸಮ್ಮಾನ್ ಪುರಸ್ಕಾರ್ 2018 ' ಸಮಾರಂಭದಲ್ಲಿ ಆಶೀರ್ವಚನ ನೀಡಿದರು. 

ಈ ಸಂದರ್ಭದಲ್ಲಿ ಮಡಿಲು ಸಮ್ಮಾನ್ ಪುರಸ್ಕಾರ್ ಅಗ್ರಗಣ್ಯ ಸಾಧಕರಿಗೆ ಮಡಿಲು ಬಿರುದು ಪ್ರದಾನ ಮಾಡಲಾಯಿತು ಡಾ. ಕಾಂತಿ ಹರೀಶ್ (ವಾತ್ಸಲ್ಯ ರೂಪಿ), ಶ್ರವಣ್ ಕುಮಾರ್ (ಸ್ವಚ್ಛತಾ ರಾಯಭಾರಿ), ಜೋಸೆಫ್ ಕ್ರಾಸ್ತಾ(ಕರುಣಾಮಯಿ), ಎಂ.ದಿನೇಶ್( ವೀರ ಸಿಂಧೂರ), ಜಯ ಶೆಟ್ಟಿ ಬೆಳುವಾಯಿ(ವೀರ ಭಾರತ ಪುತ್ರ) ಅವರಿಗೆ ಬಿರು ನೀಡಿ ಗೌರವಿಸಲಾಯಿತು. ಮಯಾಂಕ್ ಜೈನ್, ಪ್ರತೀಕ್ಷಾ ಮಂಗಳೂರು, ವೃಂದ ಕೂನ್ನಾರ್, ಎಂ.ಜೆ ಅನೀಶ್ ಮೂಡುಬಿದಿರೆ, ಅರ್ಪಿತ್, ರಕ್ಷತಾ ಬೋಳಾರ್, ಕೃತಿ ಆರ್ ಸನಿಲ್, ಕೃತಿ ಉಚ್ಚಿಲ, ವಸಂತ್, ಮಂಜಿತ್, ತೀರ್ಥ ಪೊಳಲಿ, ತನೀಶ್ ಮಂಗಳೂರು, ಸಾಕ್ಷಿ ಗುರುಪುರ, ಪಂಚಮಿ ಮಾರೂರು, ಕೌಶಿಕ್, ರಾಜೇಶ್ ಭಟ್, ಅಪೇಕ್ಷಾ ಮಂಗಳೂರು, ಮಾನ್ವಿ ಎಂ.ಜೈನ್, ಧರ್ಮೇಂದ್ರ ಮುರಾರಿ, ನಿಶ್ಮಿತಾ ಕಾಸರಗೋಡು, ವಿ.ಜೆ ಪೂರ್ವಿ ಕೆ.ರಾವ್, ಅದ್ವಿಕಾ ಶೆಟ್ಟಿ. ಸನ್ನಿಧಿ ಟಿ.ರೈ ಅವರನ್ನು ಸನ್ಮಾನಿಸಲಾಯಿತು. ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಜವನೆರ್ ಬೆದ್ರ, ಬಿರುವೆರ್ ಕುಡ್ಲ ಬೆದ್ರ ಘಟಕ, ಭಗತ್ ಸೇನೆ ಮೂಡುಬಿದಿರೆ ಹಾಗೂ ಅಮೃತ ಸಂಜೀವಿನಿ ಸಂಘಟನೆಗಳನ್ನು ಗೌರವಿಸಲಾಯಿತು. 

ವಕೀಲ ನವನೀತ್ ಹಿಂಗಾಣಿ, ಚಿತ್ರ ನಟರಾದ ಪ್ರಥ್ವಿ ಅಂಬರ್, ಸೂರಜ್ ಸನಿಲ್,ಕು. ಸುವರ್ಣ ಶೆಟ್ಟಿ, ತುಳು ಚಿತ್ರ ನಿರ್ಮಾಪಕ ಸಂದೇಶ್ ರಾಜ್, ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಜೈಸನ್ ತಾಕೊಡೆ, ಬಿರುವೆರ್ ಕುಡ್ಲ ಬೆದ್ರ ಘಟಕದ ಅಧ್ಯಕ್ಷ ಪ್ರಶಾಂತ್ ಬಿರ್ವ, ಮಡಿಲು ತಂಡ ಅಧ್ಯಕ್ಷೆ ಪ್ರತಿಮಾ, ಕಾರ್ಯದರ್ಶಿ ರಂಜಿತ್ ಬೆಳಿಂಜ, ತಂಡದ ಸ್ಥಾಪಕ ಶೇಖರ್ ಬೆಳಾಲ್ ಹಾಗೂ ಮಡಿಲು ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜ್ಞಾ ಸ್ವಾಗತಿಸಿದರು. ವಿ.ಜೆ ಪ್ರತೀಶ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X