ಉಡುಪಿ, ಡಿ.18: ಬಾರಕೂರಿನ ಬಿ. ಮೊಯ್ದಿನ್ ಬ್ಯಾರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಇವರು ಬಾರಕೂರು ಮಾಲಿಕ್ ಬಿನ್ ದಿನಾರ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಏಳು ಮಂದಿ ಪುತ್ರಿಯರನ್ನು ಅಗಲಿದ್ದಾರೆ.