Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸ ಸಂಗ್ರಹಣೆಗಾಗಿ ‘ಕಸ ಕಿಯೋಸ್ಕ್’ ಘಟಕ...

ಕಸ ಸಂಗ್ರಹಣೆಗಾಗಿ ‘ಕಸ ಕಿಯೋಸ್ಕ್’ ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Dec 2018 11:22 PM IST
share

ಬೆಂಗಳೂರು, ಡಿ.18: ಒಮೆಗಾ ಹೆಲ್ತ್ ಕೇರ್ ಮ್ಯಾನೇಜ್‌ಮೆಂಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬಿಬಿಎಂಪಿ ಹಾಗೂ ಸಾಹಸ್ ಸಂಸ್ಥೆಯ ಸಹಯೋಗದೊಂದಿಗೆ ನಗರದಲ್ಲಿ ಕಸ ಸಂಗ್ರಹಣೆಗಾಗಿ ‘ಕಸ ಕಿಯೋಸ್ಕ್’ ಹೆಸರಿನಲ್ಲಿ ಘಟಕವನ್ನು ತೆರೆಯಲಾಗಿದೆ.

ನಗರದ ಮುರುಗೇಶ್ ಪಾಳ್ಯದ ಎನ್‌ಎಎಲ್ ಅಂಡ್ ಟನ್ನಲ್ ರಸ್ತೆಯಲ್ಲಿನ ವಾಯುಪಡೆ ಕ್ಯಾಂಪಸ್ ಬಳಿ ಕಿಯೋಸ್ಕ್ ಅನ್ನು ಪಾಲಿಕೆ ಸದಸ್ಯ ಎಂ.ಚಂದ್ರಪ್ಪರೆಡ್ಡಿ ಹಾಗೂ ಬಿಬಿಎಂಪಿ ಜಂಟಿ ಆಯುಕ್ತ ಜಿ.ಎಂ.ರವೀಂದ್ರ ಉದ್ಘಾಟಿಸಿದರು. ಸ್ವಯಂಸೇವಕರು ಒಣ ಕಸವನ್ನು ಸಂಗ್ರಹಿಸಿ ಕಿಯಾಸ್ಕ್‌ಗೆ ತಲುಪಿಸುವ ‘ಪ್ಲಾಗ್ ರನ್’ ಕಾರ್ಯಕ್ರಮವನ್ನು ಇದೇ ವೇಳೆ ನಡೆಸಲಾಯಿತು.

ಬೆಳಿಗ್ಗೆ 7ರಿಂದ 11 ಗಂಟೆ ಮತ್ತು ಸಂಜೆ 7ರಿಂದ ರಾತ್ರಿ 11ಗಂಟೆವರೆಗೆ ದಿನಕ್ಕೆ ಎರಡು ಪಾಳಿಗಳಲ್ಲಿ ಇಬ್ಬರು ವ್ಯಕ್ತಿಗಳು ಇದನ್ನು ನೋಡಿಕೊಳ್ಳುತ್ತಾರೆ. ಅವರವರ ಅನುಕೂಲಕ್ಕೆ ತಕ್ಕಂತೆ ವಿಂಗಡಿಸಲಾದ ತ್ಯಾಜ್ಯವನ್ನು ಜನರು ಹಾಕಬಹುದಾದ ಈ ಸೌಲಭ್ಯದ ಬಗ್ಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಒಣತ್ಯಾಜ್ಯವನ್ನು ಸಂಗ್ರಹಣಾ ಕೇಂದ್ರಕ್ಕೆ ಹಸ್ತಾಂತರಿಸಿದರೆ, ಹಸಿ ಮತ್ತು ಮನೆಗಳ ಅಪಾಯಕಾರಿ ತ್ಯಾಜ್ಯವನ್ನು ಪಾಲಿಕೆ ಸಂಗ್ರಹಿಸುತ್ತದೆ.

ಒಮೇಗಾ ಹೆಲ್ತ್ ಕೇರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಿ ನಟರಾಜನ್ ಮಾತನಾಡಿ, ಸಮಾಜಕ್ಕೆ ರಚನಾತ್ಮಕವಾಗಿ ಕೊಡುಗೆ ನೀಡಲು ನಮ್ಮ ಸಂಸ್ಥೆ ಮುಂದಾಗಿದ್ದು, ಅದರಲ್ಲಿ ಈ ಕಸ ಕಿಯೋಸ್ಕ್ ಒಂದಾಗಿದೆ. ನಮ್ಮ ಕೆಲಸದ ಸ್ಥಳವನ್ನು ಪರಿಸರ ಸ್ನೇಹಿಯಾಗಿ ಮಾಡಲು ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹಣಾ ಕಿಯೋಸ್ಕ್ ಕೇವಲ ತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವುದು ಮಾತ್ರವಲ್ಲದೆ, ನಾಗರಿಕ ಸಹಕಾರದ ಮೂಲ ಸಮಸ್ಯೆಗಳನ್ನು ಕುರಿತು ಜನರಿಗೆ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X