Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ...

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ21 Dec 2018 7:52 PM IST
share
ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

ಶಿರ್ವ, ಡಿ. 21: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ಘಟಕದ ಆಶ್ರಯದಲ್ಲಿ ಶಿರ್ವ ಸಮೀಪದ ಕುತ್ಯಾರು ಶ್ರೀಪರಶುರಾಮೇಶ್ವರ ಕ್ಷೇತ್ರದ ಶ್ರೀಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಸಭಾಂಗಣದಲ್ಲಿ ಗುರು ವಾರ ಆಯೋಜಿಸಲಾದ ತಾಲೂಕಿನ ಪ್ರಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಜಗನ್ನಾಥ ಬಂಗೇರ ಮಟ್ಟು(ಜಾನಪದ ಕಂಗೀಲು),ಸತೀಶ್ ಶೆಟ್ಟಿ ಕುತ್ಯಾರು (ಹೊರನಾಡಿನಲ್ಲಿ ಕನ್ನಡ ಸಾಹಿತ್ಯ), ಕೃಷ್ಣ ಶೆಟ್ಟಿಗಾರ್ ಇಂದ್ರಪುರ ಶಿರ್ವ (ಪ್ರಗತಿ ಪರ ಕೃಷಿಕ), ರಾಮಚಂದ್ರ ಆಚಾರ್ಯ ಪಡುಬಿದ್ರೆ(ಮಾಧ್ಯಮ), ಲತಾ ತಂತ್ರಿ ಕುತ್ಯಾರು(ಶಾಸ್ತ್ರೀಯ ಸಂಗೀತ), ವಿ.ಎಸ್.ಕೇಂಜ(ವ್ಯಂಗ್ಯ ಚಿತ್ರಕಲೆ), ಸಾಧು ಪಾಣರ(ಭೂತಾರಾಧನೆ), ಜ್ಯೋತಿ ಬೆಳಪು(ಕ್ರೀಡೆ), ಅರುಣ್ ಡಿಸೋಜ ಪಿಲಾರುಖಾನ(ಧಾರ್ಮಿಕ/ಸಮಾಜಸೇವೆ) ಇವರನ್ನು ಸನ್ಮಾನಿಸಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷ ಮುದ್ದು ಮೂಡುಬೆಳ್ಳೆ ಮಾತನಾಡಿ, ತುಳು ಮತ್ತು ಕೊಂಕಣಿ ಭಾಷೆ ಮಾತೃಭಾಷೆಯಾಗಿ ಮಾತನಾಡುತ್ತಿದ್ದ ಕಾಪು ತಾಲೂಕಿನಲ್ಲಿ ಬಹುತೇಕರು ಕನ್ನಡ ಭಾಷೆಯನ್ನು ಪಠ್ಯದ ಮೂಲಕ ಕಲಿತುಕೊಂಡು, ಒಪ್ಪಿಕೊಂಡು ಬೆಳೆಸಿದವರು. ಈ ನಾಡಿನಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆದಿದ್ದು, ಕನ್ನಡ ಭಾಷಾ ಸಾಹಿತ್ಯ ಈ ಮೂಲಕ ಉತ್ತುಂಗಕ್ಕೇ ರಲು ಸಾಧ್ಯವಾಗಲಿದೆ ಎಂದರು.

ಉದ್ಯಮಿ, ಸಮಾಜ ಸೇವಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮನುಷ್ಯನ ಅಂತಕಃರಣವನ್ನು ಅಲುಗಾಡಿಸುವ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಮಾನವತೆಯ ಕಡೆಗೆ ಮುಖಮಾಡಿ ನಡೆಯಬೇಕು. ಇಂದಿನ ಮಕ್ಕಳಲ್ಲಿ ಓದುವ ಸಂಸ್ಕೃತಿ ನಶಿಸುತ್ತಿದ್ದು ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಭಾಷಾಭಿಮಾನ, ಸಾಹಿತ್ಯಾಸಕ್ತಿ ಮೂಡಿಸಬೇಕು ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರೋಪ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಶಿರ್ವ ಶ್ರೀಮಹಾಲಸಾ ದೇವಳದ ಅರ್ಚಕ ರಘುರಾಮ ಶೆಣೈ, ಬ್ರಹ್ಮಾವರ ಕಸಾಪ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಕಾರ್ಕಳ ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕಟಪಾಡಿ ಬೀಡು ವಿನಯ ಬಲ್ಲಾಳ್, ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ವಿಜಯ ಶಂಕರಪುರ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಉಪಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಸ್ವಾಗತಿಸಿದರು. ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಕುತ್ಯಾರು ವಂದಿಸಿದರು. ತಾಲೂಕು ಸಮಿತಿಯ ಕೋಶಾಧಿಕಾರಿ ಎಸ್.ಎಸ್.ಪ್ರಸಾದ್, ಪ್ರವೀಣ್ ಆಚಾರ್ಯ, ನಾರಾಯಣ ನಾಯ್ಕಾ ನಿರ್ವಹಿಸಿದರು. ತಾಲೂಕು ಸಮಿತಿ ಸದಸ್ಯ ಅಲ್ವಿನ್ ದಾಂತಿ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X