ಶ್ರೀನಗರ, ಡಿ. 22: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ 6 ಮಂದಿ ಭಯೋತ್ಪಾದಕರು ಮೃತಪಟ್ಟಿದ್ದಾರೆ.