Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ರಾಷ್ಟ್ರೀಯ ರೈತರ ದಿನ

ರಾಷ್ಟ್ರೀಯ ರೈತರ ದಿನ

ವಾರ್ತಾಭಾರತಿವಾರ್ತಾಭಾರತಿ22 Dec 2018 6:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಷ್ಟ್ರೀಯ ರೈತರ ದಿನ

1815: ಖ್ಯಾತ ಇಂಗ್ಲೆಂಡ್ ಕಾದಂಬರಿಗಾರ್ತಿ ಜೇನ್ ಆಸ್ಟೆನ್‌ರ ಜನಪ್ರಿಯ ಕಾದಂಬರಿ ‘ಎಮ್ಮಾ’ ಇಂದು ಪ್ರಕಟಗೊಂಡಿತು.

1947: ವಿಶ್ವದ ಪ್ರಥಮ ಟ್ರಾನ್ಸಿಸ್ಟರ್ ರೇಡಿಯೊವನ್ನು ಅಮೆರಿಕದ ಬೆಲ್ ಲ್ಯಾಬೋರೇಟರಿ ರೂಪಿಸಿತು. ರೇಡಿಯೋ ರಚನೆಗಿಂತ ಕೆಲವೇ ತಿಂಗಳುಗಳ ಮುಂಚೆ ಪ್ರಥಮ ಟ್ರಾನ್ಸಿಸ್ಟರ್ ಕೂಡ ಈ ಲ್ಯಾಬೋರೇಟರಿ ರೂಪಿಸಿತ್ತು.

1956: ಸ್ಯೂಯೆಜ್ ಕಾಲುವೆ ಸಂಬಂಧ ಕದನಕ್ಕಿಳಿದಿದ್ದ ಬ್ರಿಟನ್ ಮತ್ತು ಫ್ರಾನ್ಸ್ ವಿಶ್ವಸಂಸ್ಥೆಯ ಮಧ್ಯಪ್ರವೇಶದೊಂದಿಗೆ ಇಂದು ತಮ್ಮ ಸೈನ್ಯಗಳನ್ನು ಹಿಂದೆಗೆದುಕೊಂಡವು.

1998: ಹರ್ಯಾಣದ ಶಿರ್ಸಾ ಜಿಲ್ಲೆಯ ಮಂಡಿ ಡಾಬ್‌ವಾಲಿ ಪಟ್ಟಣದ ರಾಜೀವ್ ಮ್ಯಾರೇಜ್ ಪ್ಯಾಲೇಸ್‌ನಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತು. ಈ ಅವಘಡದಲ್ಲಿ ಸುಮಾರು 540 ಜನ ಸಾವಿಗೀಡಾಗಿದ್ದರು.

2011: ಸರಕಾರದ ವಿರುದ್ಧ ಹಾಗೂ ವಾಕ್ ಸ್ವಾತಂತ್ರಕ್ಕಾಗಿ ಒತ್ತಾಯಿಸಿ ಲೇಖನಗಳನ್ನು ಬರೆದ ಚೀನಾದ ಲೇಖಕ ಚೆನ್ ವೆಯ್‌ಗೆ 9 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಯಿತು.

2012: ಸಿರಿಯದ ಸರಕಾರಿ ಯುದ್ಧವಿಮಾನಗಳು ದಾಳಿ ನಡೆಸಿದ ಪರಿಣಾಮ ಅದೇ ದೇಶದ ಹೆಲ್ಫಾಯಾ ನಗರದಲ್ಲಿ 200 ನಾಗರಿಕರು ಹತ್ಯೆಗೀಡಾದರು.

1902: ಚೌಧರಿ ಚರಣ್‌ಸಿಂಗ್ ಜನ್ಮದಿನದ ನೆನಪಿನಲ್ಲಿ ಪ್ರತೀವರ್ಷ ಈ ದಿನವನ್ನು ‘ಕಿಸಾನ್ ದಿವಸ್’ (ರೈತರ ದಿನ) ಎಂದು ಆಚರಿಸಲಾಗುತ್ತದೆ.

2004: ಭಾರತದ 9ನೇ ಪ್ರಧಾನಮಂತ್ರಿ ಪಿ.ವಿ.ನರಸಿಂಹರಾವ್ ಇಂದು ನಿಧನರಾದರು.

2010: ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ನಿಧನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X