Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನರಿಕೊಂಬು ಗ್ರಾಪಂ ವಿವಿಧ ಅಭಿವೃದ್ಧಿ...

ನರಿಕೊಂಬು ಗ್ರಾಪಂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನವಜೀವನ ಅಂಗನವಾಡಿ ಕೇಂದ್ರದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Dec 2018 4:34 PM IST
share
ನರಿಕೊಂಬು ಗ್ರಾಪಂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬಂಟ್ವಾಳ, ಡಿ. 24: ಅಂಗನವಾಡಿ ಕೇಂದ್ರಗಳನ್ನು ಸುಸಜ್ಜಿತಗೊಳಿಸುವ ನಿಟ್ಟಿನಲ್ಲಿ ಹವಾನಿಯಂತ್ರಕ ವ್ಯವಸ್ಥೆಗಳನ್ನು ಅಳವಡಿಕೊಳ್ಳುತ್ತಿರುವ ಉತ್ತಮ. ಆದರೆ, ಸಣ್ಣ ಮಕ್ಕಳನ್ನು ನೈಸರ್ಗಿಕ ವಾತವರವಣದಲ್ಲಿ ಬೆಳೆಯುವ ಅವಕಾಶ ಕಲ್ಪಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ನರಿಕೊಂಬು ಗ್ರಾಮ ಪಂಚಾಯತ್‍ನ ಆಶ್ರಯದಲ್ಲಿ ನಡೆದ ನವಜೀವನ ಅಂಗನವಾಡಿ ಕೇಂದ್ರದ ಉದ್ಘಾಟನೆ ಹಾಗೂ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ತನ್ನ ಕ್ಷೇತ್ರವ್ಯಾಪ್ತಿಯಲ್ಲಿ ಇಂತಹ ಸುಸಜ್ಜಿತ ಅಂಗನವಾಡಿ ಕೇಂದ್ರ ಇರುವುದು ನನಗೆ ಹೆಮ್ಮೆ ಎಂದು ತಿಳಿಸಿದರು. 

ಸಂಸದ ನಳಿನ್ ಕುಮಾರ್ ಕಟೀಲು ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಎಸಿ ಅಳವಾಡಿಬಾರದೆನ್ನುವ ಸರಕಾರದ ನಿಯಮವಿದೆ. ಆದ್ದರಿಂದ ಸಾಕಷ್ಟು ನೈಸರ್ಗಿಕ ವಾತವರಣದಲ್ಲಿಯೇ ಮಕ್ಕಳ ಕಲಿಕೆ ಅವಕಾಶ ಮಾಡಿಕೊಟ್ಟು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಎಸಿ ಬಳಸುವಂತೆ ಕಿವಿ ಮಾತು ನೀಡಿದರು. ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಮೆಸ್ಕಾಂ ಇಂಜಿನಿಯರ್ ನಾರಾಯಣ ಭಟ್, ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪಿಡಿಒ ಶಿವಾನಂದ ಪೂಜಾರಿ, ಲಕ್ಷ್ಮಣ ಸಪಲ್ಯ, ಶೈಲೇಶ್, ರವೀಂದ್ರ ಸಪಲ್ಯ ಅವರನ್ನು ಸನ್ಮಾನಿಸಲಾಯಿತು. 

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿಪಂಜ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಂದರ ಪೂಜಾರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಶೀಲ್ದಾರ್ ಪುರಂದರ ಹೆಗ್ಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ, ರಾಜಾ ಬಂಟ್ವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಾಲವಿಕಾಸ ಸಮಿತಿ ಅಧ್ಯಕ್ಷ ರವೀಂದ್ರ ಸಪಲ್ಯ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಶಿವಾನಂದ ಪೂಜಾರಿ ಪ್ರಾಸ್ತಾವಿಸಿದರು. ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X