Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಬರಿಮಲೆ: 50 ವರ್ಷ ಕೆಳಗಿನ ಇಬ್ಬರು...

ಶಬರಿಮಲೆ: 50 ವರ್ಷ ಕೆಳಗಿನ ಇಬ್ಬರು ಮಹಿಳಾ ಯಾತ್ರಿಗಳಿಗೆ ತಡೆ

ವಾರ್ತಾಭಾರತಿವಾರ್ತಾಭಾರತಿ24 Dec 2018 10:36 PM IST
share
ಶಬರಿಮಲೆ: 50 ವರ್ಷ ಕೆಳಗಿನ ಇಬ್ಬರು ಮಹಿಳಾ ಯಾತ್ರಿಗಳಿಗೆ ತಡೆ

ಶಬರಿಮಲೆ, ಡಿ. 25: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಆಗಮಿಸಿದ ಇಬ್ಬರು ಮಹಿಳೆಯರನ್ನು ಪ್ರತಿಭಟನಕಾರರು ಸೋಮವಾರ ಹಿಂದಕ್ಕೆ ಕಳುಹಿಸಿದ್ದಾರೆ.

ಮಲಪ್ಪುರಂನ ಬಿಂದು ಹಾಗೂ ಕೋಝಿಕೋಡ್‌ನ ದುರ್ಗಾ ಪೊಲೀಸ್ ಬೆಂಗಾವಲಿನಲ್ಲಿ ಶಬರಿಮಲೆಗೆ ಆಗಮಿಸಿದರು. ಆದರೆ, ಅವರನ್ನು ದೇವಾಲಯಕ್ಕಿಂತ 2 ಕಿ.ಮೀ. ಮುನ್ನ ಸಿಗುವ ಅಪ್ಪಾಚಿಮೇಡು ವಿನಿಂದ ಪ್ರತಿಭಟನಕಾರರು ಬಲವಂತವಾಗಿ ಹಿಂದೆ ಕಳುಹಿಸಿದರು.

ಅವರನ್ನು ಮತ್ತೆ ಪಂಬಾ ಮೂಲ ನೆಲೆಗೆ ಹಿಂದೆ ಕರೆದು ತರಲಾಯಿತು. ಈ ನಡುವೆ, ಮಲಪ್ಪುರಂನ ಪೆರಿಂಥಾಲ್‌ಮನ್ನಾದಲ್ಲಿರುವ ಬಿಂದು ಅವರ ನಿವಾಸದ ಹೊರಗೆ ಪ್ರತಿಭಟನಕಾರರು ಪ್ರತಿಭಟನೆ ನಡೆಸಿದರು.

ಬಿಂದು ಹಾಗೂ ದುರ್ಗಾ ಸೋಮವಾರ ಮುಂಜಾನೆ ಪೊಲೀಸರ ಬೆಂಗಾವಲಿನಲ್ಲಿ ಶಬರಿಮಲೆ ಯಾತ್ರೆ ಆರಂಭಿಸಿದ್ದರು.

‘‘ಅಯ್ಯಪ್ಪನನ್ನು ನೋಡಲು ನಾವು ಇಲ್ಲಿಗೆ ಬಂದಿದ್ದೇವೆ. ಸುಪ್ರೀಂ ಕೋರ್ಟ್‌ನ ಆದೇಶ ಜಾರಿಗೊಳಿಸಲಾಗಿದೆ. ಪೊಲೀಸರು ಭದ್ರತೆ ನೀಡುತ್ತಾರೆ ಎಂಬ ಭರವಸೆ ನಮಗಿದೆ’’ ಎಂದು ಬಿಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ರವಿವಾರ ಪೊಲೀಸರ ಬೆಂಗಾವಲಿನಲ್ಲಿ ಶಬರಿಮಲೆ ದೇವಾಲಯಕ್ಕೆ ಆಗಮಿಸಿದ 11 ಮಹಿಳೆಯರ ಗುಂಪೊಂದನ್ನು ನೂರಾರು ಪ್ರತಿಭಟನಕಾರರು ತಡೆದರು ಹಾಗೂ ಅಲ್ಲಿಂದ ಓಡಿಸಿದರು.

ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಿ ಸೆಪ್ಟಂಬರ್ 28ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಈ ತೀರ್ಪಿನ ವಿರುದ್ಧ ಅಯ್ಯಪ್ಪ ಭಕ್ತರು ವ್ಯಾಪಕ ಪ್ರತಿಭಟನೆ ನಡೆಸಿದರು.

ಮುಂದಿನ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿರುವ ಶಬರಿಮಲೆಯ ವಾರ್ಷಿಕ ಯಾತ್ರೆ ಅವಧಿಯ ಮೊದಲ ಹಂತದಲ್ಲಿ ಸಾವಿರಾರು ಯಾತ್ರಾರ್ಥಿಗಳು ಆಗಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X