ವಿಶ್ವದಾದ್ಯಂತ ಕ್ರಿಸ್‌ಮಸ್ ಸಡಗರ ಗರಿಗೆದರಿದ್ದು, ಹಬ್ಬದ ಮುನ್ನಾ ದಿನವಾದ ಸೋಮವಾರ ವಿವಿಧೆಡೆ ಚರ್ಚ್‌ಗಳಲ್ಲಿ ಕ್ರೈಸ್ತರು ಮೊಂಬತ್ತಿಗಳನ್ನು ಬೆಳಗಿಸಿ ಪ್ರಾರ್ಥನೆ ಸಲ್ಲಿಸಿದರು.