ಶಿಷ್ಯನಿಗೆ ನಮೋ!
ದಿಲ್ಲಿಯಲ್ಲಿ ಸೋಮವಾರ, ಭಾರತರತ್ನ ಅಟಲ್‌ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಹೊರತರಲಾಗಿರುವ ನಾಣ್ಯದ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಂದಿಸುತ್ತಿರುವಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆನ್ನು ತಿರುಗಿಸಿ ನಿಂತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Next Story





