ಬೆಂಗಳೂರು, ಡಿ.26: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಕ್ಷದ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ನೇಮಕಗೊಂಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇಂದು ರಮೇಶ್ ಅವರಿಗೆ ನೇಮಕ ಪತ್ರ ನೀಡಿದರು.