Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ನಲ್ಲಿ ಮತ್ತೆ ಚರ್ಚೆಗೆ ಬರಲಿದೆ...

ಸಂಸತ್‌ನಲ್ಲಿ ಮತ್ತೆ ಚರ್ಚೆಗೆ ಬರಲಿದೆ ತ್ರಿವಳಿ ತಲಾಕ್ ಮಸೂದೆ

ವಾರ್ತಾಭಾರತಿವಾರ್ತಾಭಾರತಿ26 Dec 2018 8:49 PM IST
share
ಸಂಸತ್‌ನಲ್ಲಿ ಮತ್ತೆ ಚರ್ಚೆಗೆ ಬರಲಿದೆ ತ್ರಿವಳಿ ತಲಾಕ್ ಮಸೂದೆ

ಹೊಸದಿಲ್ಲಿ,ಡಿ.26: ಕ್ರಿಸ್ಮಸ್ ರಜೆ ಕಳೆದು ಗುರುವಾರ ಮತ್ತೆ ಸಂಸತ್ ‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸರಕಾರ ಜಾರಿಗೆ ತರಲು ಯೋಜಿಸಿರುವ ಪ್ರಮುಖ ಕಾಯ್ದೆಗಳಲ್ಲಿ ಒಂದಾಗಿರುವ ತ್ರಿವಳಿ ತಲಾಕ್ ಮಸೂದೆ ಲೋಕಸಭೆಯಲ್ಲಿ ಮತ್ತೊಮ್ಮೆ ಚರ್ಚೆಗೆ ಬರಲಿದೆ.

ರಫೇಲ್ ಒಪ್ಪಂದ ಹಾಗೂ ಇತರ ಅನೇಕ ವಿಷಯಗಳನ್ನು ಮುಂದಿಟ್ಟು ವಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಿದ ಪರಿಣಾಮ ಅಧಿವೇಶನದ ಮೊದಲ ಎರಡು ವಾರ ಯಾವುದೇ ಚರ್ಚೆ ನಡೆಯದೆ ಸಂಪೂರ್ಣ ಪೋಲಾಗಿತ್ತು. ಚರ್ಚೆಯ ಸಮಯದಲ್ಲಿ ಹಾಜರಿರುವಂತೆ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಲೋಕಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಪತಿಯಂದಿರು ತಲಾಕ್ ಎಂದು ಹೇಳುವ ಮೂಲಕ ನೀಡಲಾಗುವ ವಿಚ್ಛೇದನವನ್ನು ನಿಷೇಧಿಸುವ ಉದ್ದೇಶದಿಂದ ಈ ಹಿಂದೆ ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ತೆಗೆದು ಹಾಕುವ ಮುಸ್ಲಿಂ ಮಹಿಳೆ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆ, 2018ರ ಬಗ್ಗೆ ಚರ್ಚಿಸುವಂತೆ ಸರಕಾರ ಮತ್ತು ವಿಪಕ್ಷಗಳು ಕಳೆದ ವಾರ ಪರಸ್ಪರ ಹೊಂದಾಣಿಕೆಗೆ ಆಗಮಿಸಿದ್ದವು. ತ್ರಿವಳಿ ತಲಾಕ್ ಮಸೂದೆಯನ್ನು ಕ್ರಿಸ್ಮಸ್ ರಜೆಯ ನಂತರ ಚರ್ಚೆಗೆ ತೆಗೆದುಕೊಳ್ಳಬೇಕು ಮತ್ತು ಈ ಚರ್ಚೆಯಲ್ಲಿ ತನ್ನ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದರು.

2019ರ ಎಪ್ರಿಲ್-ಮೇನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ಅಧಿವೇಶನ ಸದ್ಯದ ಸರಕಾರದ ಅಂತಿಮ ಚಳಿಗಾಲದ ಅಧಿವೇಶನ ಆಗಲಿರುವ ಕಾರಣ ಈ ಮಸೂದೆಯನ್ನು ಗುರುವಾರವೇ ಅಂಗೀಕರಿಸಲು ಸರಕಾರ ಬಯಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X