ಡಿ.29ರಂದು ವಿಶ್ವ ಮಾನವ ದಿನಾಚರಣೆ
ಉಡುಪಿ, ಡಿ.27: ಜಿಪಂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರಪತಿ ಕುವೆಂಪು ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯು ಡಿ.29ರಂದು ಬೆಳಗ್ಗೆ 10ಕ್ಕೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story