Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ...

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಮಸೂದೆ ರದ್ಧತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Dec 2018 10:00 PM IST
share
ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಮಸೂದೆ ರದ್ಧತಿಗೆ ಆಗ್ರಹ

ಬೆಂಗಳೂರು, ಡಿ. 28: ಕೇಂದ್ರ ಸರಕಾರವು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಮಸೂದೆ 2018 ಅನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಲೈಂಗಿಕ ಅಲ್ಪಸಂಖ್ಯಾತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಶುಕ್ರವಾರ ನಗರದ ಪುರಭವನದ ಮುಂಭಾಗ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ ನೇತೃತ್ವದಲ್ಲಿ ಸೇರಿದ್ದ ನೂರಾರು ಜನರು ಕೇಂದ್ರ ಸರಕಾರ ಜಾರಿಗೆ ಮುಂದಾಗಿರುವ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಮಸೂದೆಯನ್ನು ಲೋಕಸಭೆಯಲ್ಲಿ ಸಮುದಾಯದ ಯಾವುದೇ ಸಲಹೆಗಳನ್ನು ಪಡೆಯದೇ ಅಂಗೀಕಾರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಸೂದೆಯು ಲಿಂಗಪರಿವರ್ತಿತ ವ್ಯಕ್ತಿಗಳ ಹಕ್ಕುಗಳು, ಮೀಸಲಾತಿ, ಉದ್ಯೋಗ ಮತ್ತು ಶೈಕ್ಷಣಿಕ ಅವಕಾಶಗಳಿಗೆ ಸಂಬಂಧಿಸಿದಂತೆ ಎಂ.ಎಸ್.ಜೆ.ಈ ವರದಿ ಮತ್ತು ಸಂಸದೀಯ ಸ್ಥಾಯಿ ಸಮಿತಿ ಶಿಫಾರಸ್ಸುಗಳಲ್ಲಿ ಪುನರುಚ್ಚಾರ ಮಾಡಿರುವ ಸ್ವ-ನಿರ್ಧಾರದ ಹಕ್ಕಿಗೂ ವಿರುದ್ಧವಾಗಿದೆ. ಅಲ್ಲದೆ, ಇದು ಸರಕಾರ ಹಾಗೂ ಅದರ ಕಾರ್ಯನಿರ್ವಾಹಕ ಅಂಗಗಳು, ಪೊಲೀಸ್ ಹಿಂಸೆ, ಕೌಟುಂಬಿಕ ಹಿಂಸೆ ಸೇರಿದಂತೆ ಮತ್ತಿತರೆ ವಿಷಯಗಳ ಕುರಿತು ಮಾತನಾಡುವುದಿಲ್ಲ ಎಂದು ಅವರು ಆರೋಪಿಸಿದರು.

ಇನ್ನು ಟ್ರಾಫಿಕಿಂಗ್ ಮಸೂದೆಯು ಅಪಹರಣಕ್ಕೊಳಗಾದ ಸಂತ್ರಸ್ಥರನ್ನು ಲೈಂಗಿಕ ಕಿರುಕುಳ, ಜೀತ ಪದ್ದತಿ, ಗುತ್ತಿಗೆ ನೌಕರಿ ಹಾಗೂ ಅಂತಾರಾಜ್ಯ ವಲಸಿಗ ಕೆಲಸಗಳಿಗಾಗಿ ಶೋಷಣೆಗೊಳಪಡಿಸುವುದು ದಂಡನಾರ್ಹಗೊಳಿಸುವ ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನಿಗೆ ಅಸ್ಪಷ್ಟವಾಗಿದೆ. ಅಪರಾಧ ನ್ಯಾಯದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಮಸೂದೆ 2018 ಅನ್ನು ಲೈಂಗಿಕ ಅಲ್ಪಸಂಖ್ಯಾತರ ಸಲಹೆ ಆಧರಿಸಿ ಮತ್ತೊಮ್ಮೆ ಮಂಡಿಸಬೇಕು. ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಬಿಲ್ 2018 ಅನ್ನು ವಿಶೇಷ ಸಮಿತಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಮಸೂದೆಯಲ್ಲಿ ಏನಿದೆ?: ವಿವಿಧ ಹಂತಗಳಲ್ಲಿ ನಡೆಯುವ ಹಿಂಸೆಯ ಹೊಣೆಗಾರಿಕೆ ಸರಿಯಲ್ಲ. ಭಿಕ್ಷಾಟನೆ ಅಪರಾಧೀಕರಣವನ್ನು ಎತ್ತಿಹಿಡಿಯುತ್ತದೆ. ಲಿಂಗ ಪರಿವರ್ತಿತರ ರಕ್ಷಣೆ ಪೂರ್ಣ ಪ್ರಮಾಣದಲ್ಲಿ ಭದ್ರವಾಗಿಲ್ಲ. ಲೈಂಗಿಕ ಅಲ್ಪಸಂಖ್ಯಾತರು ಪೋಷಕರೊಂದಿಗೆ ವಾಸಿಸಬೇಕು ಅಥವಾ ನ್ಯಾಯಾಲಯದ ಮೊರೆ ಹೋಗಬೇಕು. ಲಿಂಗಪರಿವರ್ತಿತರ ಮೇಲಿನ ತಾರತಮ್ಯ ಹಾಗೂ ಹಲ್ಲೆಗಳಿಗೆ ಕಡಿಮೆ ಪ್ರಮಾಣದ ಶಿಕ್ಷೆ. ಲೈಂಗಿಕ ಅಲ್ಪಸಂಖ್ಯಾತರ ಅನೌಪಚಾರಿಕ ಕೆಲಸಗಳ ಮೇಲಿನ ಪರಿಣಾಮಗಳ ಬಗ್ಗೆ ಸಮಾಲೋಚಿಸಿಲ್ಲ. ಹಾರ್ಮೋನುಗಳು ಹಾಗೂ ಔಷಧಗಳನ್ನು ನೀಡುವುದನ್ನು ಅಪರಾಧೀಕರಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X