Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಸಿದವರಿಗೆ ಅನ್ನ ನೀಡುತ್ತಿರುವುದು ಮಾದರಿ...

ಹಸಿದವರಿಗೆ ಅನ್ನ ನೀಡುತ್ತಿರುವುದು ಮಾದರಿ ಕಾರ್ಯಕ್ರಮ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ29 Dec 2018 4:34 PM IST
share
ಹಸಿದವರಿಗೆ ಅನ್ನ ನೀಡುತ್ತಿರುವುದು ಮಾದರಿ ಕಾರ್ಯಕ್ರಮ: ರಮಾನಾಥ ರೈ

ಮಂಗಳೂರು, ಡಿ.29: ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಜೊತೆ ಇರುವವರಿಗೆ ಒಂದು ವರ್ಷದಿಂದ ಪ್ರತಿದಿನ ಶಿಸ್ತುಬದ್ಧವಾಗಿ ಅನ್ನ ನೀಡುತ್ತಿರುವ ಎಂ ಫ್ರೆಂಡ್ಸ್ ಟ್ರಸ್ಟ್‌ನ ಕಾರ್ಯಕ್ರಮ ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೇ ಮಾದರಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ನಗರದ ವೆನ್ಲಾಕ್ ಆಸ್ಪತ್ರೆಯ ರೋಟರಿ ಫಿಸಿಯೋಥೆರಪಿ ವಿಭಾಗದ ಆವರಣದಲ್ಲಿ ಶುಕ್ರವಾರ ಎಂ ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆ ರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಜಕತ್ವ ನೀಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಸಕ ವೇದವ್ಯಾಸ ಡಿ.ಕಾಮತ್ ಮಾತನಾಡಿ, ಮನುಷ್ಯನಿಗೆ ಏನು ಕೊಟ್ಟರೂ ತೃಪ್ತಿ ಇರುವುದಿಲ್ಲ. ಅನ್ನ ಕೊಟ್ಟರೆ ಮಾತ್ರ ಸಂತೃಪ್ತನಾಗುತ್ತಾನೆ. ಇದು ಸಮಾಜದಲ್ಲಿ ಸೌಹಾರ್ದ ಮೂಡಿಸುವ ಭಾವನಾತ್ಮಕ ಕಾರ್ಯಕ್ರಮ. ಯುವಕರಿಗೆ ಇದು ಆದರ್ಶ. ಯೋಜನೆಗೆ ನನ್ನ ಸಹಾಯವನ್ನೂ ನೀಡುವೆ ಎಂದರು.

ಸನ್ಮಾನ: ಒಂದು ತಿಂಗಳ ಪ್ರಾಯೋಜಕತ್ವ ನೀಡಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಮುಖ್ಯ ಅತಿಥಿಗಳು ಸನ್ಮಾನಿಸಿದರು. ಯೋಜನೆಯ ಪ್ರಮುಖ ದಾನಿಗಳಾದ ಮನ್ಸೂರ್ ಅಹ್ಮದ್ ಆಝಾದ್ ಅವರನ್ನು ಮತ್ತು ಯೂನುಸ್ ಹಸನ್ ಮಣಿಪಾಲ ಅವರ ತಾಯಿ ಹಾಜಿರಾ ಅವರನ್ನು ಅಭಿನಂದಿಸಲಾಯಿತು.

ಸನ್ಮಾನ ಸ್ವೀಕರಿಸಿದ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮುದಾಯದ ಶ್ರೇಯೋಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಎಂ್ರೆಂಡ್ಸ್‌ನ ಹಸಿವು ನೀಗಿಸುವ ಪುಣ್ಯದಾಯಕ ಯೋಜನೆ ಜತೆಗೂ ಕೈಜೋಡಿದ್ದು, ಮುಂದೆಯೂ ನೆರವು ನೀಡುತ್ತೇವೆ ಎಂದರು.

ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ರಾಜೇಶ್ವರಿದೇವಿ ಎಚ್.ಆರ್., ಮೇಯರ್ ಭಾಸ್ಕರ್ ಕೆ. ಶುಭ ಹಾರೈಸಿದರು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅಝೀಝ್ ಬಸ್ತಿಕಾರ್ ಮತ್ತು ಲಾನುಭವಿಗಳಲ್ಲಿ ಒಬ್ಬರಾದ ಚಿತ್ರದುರ್ಗದ ಓಂಕಾರ್ ಎಂ.ಕೊಟ್ರೆ ಅನಿಸಿಕೆ ವ್ಯಕ್ತಪಡಿಸಿದರು.

ಎಂ ಫ್ರೆಂಡ್ಸ್ ಟ್ರಸ್ಟ್ ಅಧ್ಯಕ್ಷ ಮೊಹಮ್ಮದ್ ಹನೀಪ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ವಿಜಯಪ್ರಸಾದ್ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಎಂ ಫ್ರೆಂಡ್ಸ್ ನ ಎನ್‌ಆರ್‌ಐ ಸದಸ್ಯ ಡಾ.ಎ.ಕೆ.ಕಾಸಿಂ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿ ರೇಶ್ಮಾ ಶೆಟ್ಟಿ, ಸಿಂಧ್ಯಾ ಶೆಟ್ಟಿ ಉಪಸ್ಥಿತರಿದ್ದರು.

ಎಂ ಫ್ರೆಂಡ್ಸ್ ಟ್ರಸ್ಟ್‌ನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಸ್ವಾಗತಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಅಬೂಬಕ್ಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X