Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೆಂಪು ವಿಶ್ವಮಾನವ ಕಲ್ಪನೆ ಸರ್ವ...

ಕುವೆಂಪು ವಿಶ್ವಮಾನವ ಕಲ್ಪನೆ ಸರ್ವ ಕಾಲಕ್ಕೂ ಪ್ರಸ್ತುತ: ಯು.ಟಿ.ಖಾದರ್

ವಿಶ್ವ ಮಾನವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Dec 2018 8:16 PM IST
share
ಕುವೆಂಪು ವಿಶ್ವಮಾನವ ಕಲ್ಪನೆ ಸರ್ವ ಕಾಲಕ್ಕೂ ಪ್ರಸ್ತುತ: ಯು.ಟಿ.ಖಾದರ್

ಮಂಗಳೂರು, ಡಿ. 29: ಕುವೆಂಪು ಅವರ ವಿಶ್ವಮಾನವ ಕಲ್ಪನೆ ಎಲ್ಲ ಕಾಲಕ್ಕೂ ಪ್ರಸ್ತುತ. ಮನುಜಮತ ವಿಶ್ವಪಥ ಎಂಬ ಕವಿ ಕಲ್ಪನೆಯಂತೆ ವಿಶಾಲ ಮನೋಭಾವದೊಂದಿಗೆ ಬದುಕು ಸಾಗಿದಾಗ ನಿರ್ಮಾಣವಾಗುವ ಸಮಾಜದ ಕಲ್ಪನೆ ನಿಜಕ್ಕೂ ಸುಂದರ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ನಗರದ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಜರುಗಿದ ರಾಷ್ಟ್ರಕವಿ ಕುವೆಂಪು ಜನ್ಮ ಜಯಂತಿಯ ಅಂಗವಾಗಿ ಆಯೋಜಿಸಿದ ವಿಶ್ವ ಮಾನವ ದಿನಾಚರಣೆಯಲ್ಲಿ ಕವಿ ಕುವೆಂಪು ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಮನುಷ್ಯರು ತಮ್ಮ ಆಚರಣೆಗಳಿಂದ ಅಮರರಾಗುತ್ತಾರೆ. ಉತ್ತಮವಾಗಿ ಬದುಕಲು ಹಾದಿ ತೋರಿದ ಮಹಾತ್ಮರು ನಮ್ಮಲ್ಲಿ ಸಾಕಷ್ಟು; ಅವರ ದಿನಾಚರಣೆ ವೇಳೆ ಅವರ ಸ್ಮರಣೆಯೊಂದಿಗೆ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ಹಾಗೂ ಆಚರಣೆಗಳು ಸಾರ್ಥಕವಾಗಲಿದೆ ಎಂದು ಸಚಿವರು ನುಡಿದರು.

ವಿಶ್ವದ ಬಹುತೇಕ ರಾಷ್ಟ್ರಗಳು ಇಂದು ಮೌಲ್ಯಗಳಿಗಾಗಿ ಭಾರತದ ಕಡೆಗೆ ನೋಡುತ್ತಿವೆ. ವಿಶ್ವಾತ್ಮಕ ಚಿಂತನೆಗಳನ್ನು ಉದಯರವಿ ಹಾಗೂ ಕುಪ್ಪಳ್ಳಿಯಿಂದ ಜಗತ್ತಿಗೆ ನೀಡಿದ ಕುವೆಂಪು ಅವರ ಸಪ್ತಪಥಗಳಾದ ಮನುಜ ಮತ, ವಿಶ್ವಪಥ, ಸರ್ವೋದಯ, ಸಮನ್ವಯತೆ, ಪೂರ್ಣದೃಷ್ಟಿ, ಸ್ವಾಭಿಮಾನ, ವಿಚಾರ ಕ್ರಾಂತಿಯನ್ನು ನಮ್ಮ ಯುವ ಜನತೆಗೆ ಮಾರ್ಗದರ್ಶಕ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪಕುಮಾರ್ ಕಲ್ಕೂರ ಮಾತನಾಡಿದರು. ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಅಪರ ಜಿಲ್ಲಾಧಿಕಾರಿ ಕುಮಾರ್ ಮತ್ತು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ದಿವಾಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X