ದ.ಕ. ಜಿಲ್ಲಾ ಎಸ್ಪಿಯಾಗಿ ಲಕ್ಷ್ಮಿಪ್ರಸಾದ್ ನೇಮಕ

ಮಂಗಳೂರು, ಡಿ. 31: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ. ಲಕ್ಷ್ಮಿಪ್ರಸಾದ್ ಭಡ್ತಿ ಹೊಂದಿದ್ದು, ಜ.1ರಿಂದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸಿಬ್ಬಂದಿ ಹಾಗೂ ಆಡಳಿತಾತ್ಮಕ ಸುಧಾರಣೆ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಲಕ್ಷ್ಮಿಪ್ರಸಾದ್ ಈ ಮೊದಲು ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
Next Story