Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು...

ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ : ಎಸ್.ಐ. ಅಜಯ್ ಗೌಡ

ವಾರ್ತಾಭಾರತಿವಾರ್ತಾಭಾರತಿ1 Jan 2019 5:36 PM IST
share
ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ : ಎಸ್.ಐ. ಅಜಯ್ ಗೌಡ

ವಿಟ್ಲ, ಜ. 1 : ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿ ಅಜಯ್ ಗೌಡ ಹೇಳಿದರು.

ಪುತ್ತೂರು-ಮರೀಲ್‍ನ ಇಎಸ್‍ಆರ್ ಪ್ರೆಸಿಡೆನ್ಸಿ ಸ್ಕೂಲ್ ಇದರ ವಾರ್ಷಿಕೋತ್ಸವ ಹಾಗೂ ಮಕ್ಕಳ ಸಾಂಸ್ಕೃತಿಕ ಕಲರವ-2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಇಎಸ್‍ಆರ್ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ ಮಾತನಾಡಿ ಕೇರಳದ ಮರ್ಕಝ್, ಬೆಂಗಳೂರಿನ ಅಲ್-ಅಮೀನ್ ಕಾನೂನು ಪದವಿ ಕಾಲೇಜಿನಂತೆಯೇ ಪುತ್ತೂರಿನಲ್ಲಿಯೂ ಇಎಸ್‍ಆರ್ ಕಾನೂನು ಪದವಿ ಕಾಲೇಜು ಆರಂಭಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕನೇ ಕಾನೂನು ಪದವಿ ಕಾಲೇಜು ಸ್ಥಾಪನೆಯಾಗಲಿ ಎಂದರು.

ನೋಟರಿ-ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮಾತನಾಡಿ ಮಕ್ಕಳಿಗೆ ಆಂಗ್ಲ ಭಾಷಾ ಶಿಕ್ಷಣವನ್ನು ನೀಡಿ, ಆದರೆ ಅವರು ಪಾಶ್ಚಾತ್ಯ ಸಂಸ್ಕೃತಿಯತ್ತ ಮಾರು ಹೋಗದಂತೆ ಪೋಷಕರು ಜಾಗೃತೆ ವಹಿಸಿಕೊಳ್ಳಬೇಕು ಎಂದರು.

ವಿದ್ಯಾಕೀರ್ತಿ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‍ನ ಚೆಯರ್‍ಮೆನ್ ವಿ.ಕೆ. ಝಾಕಿರ್ ಹುಸೈನ್ ಅಧ್ಯಕ್ಷತೆ ವಹಿಸಿದ್ದರು. ಕೂರ್ನಡ್ಕ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಪಿಸಿಎನ್ ಧ್ವಜಾರೋಹಣಗೈದರು. ಪುತ್ತೂರು ನಗರಸಭಾ ಸದಸ್ಯ ಯೂಸುಫ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಹಿರಿಯ ಟಿವಿ ಪತ್ರಕರ್ತ ಕೆ.ಎ. ಹಮೀದ್, ಮುಕ್ವೆ ಜುಮಾ ಮಸೀದಿ ಮಾಜಿ ಅಧ್ಯಕ್ಷ ಸಿಬಾರಾ ಇಬ್ರಾಹಿಂ ಹಾಜಿ, ನಗರಸಭಾ ಮಾಜಿ ಸದಸ್ಯ ರಾಜೇಶ್ ಬನ್ನೂರು, ವಿದ್ಯಾಕೀರ್ತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಿ.ಕೆ. ಸಲೀಂ ಬಪ್ಪಳಿಗೆ, ಬಶೀರ್ ಕೂರ್ನಡ್ಕ, ಶಾಲಾ ವಿದ್ಯಾರ್ಥಿ ನಾಯಕ ಝೀಶಾನ್ ಇಬ್ರಾಹಿಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರೇಖಾ ನಾಗೇಂದ್ರ ಶಾಲಾ ವರದಿ ವಾಚಿಸಿದರು. ಸಹ ಶಿಕ್ಷಕಿಯರಾದ ಆಬಿದಾ, ಸುಶಾಂತಿ ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇಝಾ ರಹಮತ್ ಸ್ವಾಗತಿಸಿ, ವಿದ್ಯಾಕೀರ್ತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಿ.ಕೆ. ಶರೀಫ್ ಬಪ್ಪಳಿಗೆ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X