Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ವರ್ಣ ವಿರಾಸತ್ 2019:...

ಆಳ್ವಾಸ್ ವರ್ಣ ವಿರಾಸತ್ 2019: ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Jan 2019 8:25 PM IST
share
ಆಳ್ವಾಸ್ ವರ್ಣ ವಿರಾಸತ್ 2019: ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ, ಜ. 1: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 25ನೇ ವರ್ಷದ  ಆಳ್ವಾಸ್ ವಿರಾಸತ್ ಗೆ ಪೂರಕವಾಗಿ ಜ.1ರಿಂದ 6ರವರೆಗೆ ನಡೆಯಲಿರುವ  ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರ ಮಟ್ಟದ ಚಿತ್ರಕಲಾ ಶಿಬಿರಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶ್ರೀಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಕಲಾಶಿಬಿರಕ್ಕೆ ಚಾಲನೆ ನೀಡಿ, ಸಮಾಜ ಮಾತ್ರವಲ್ಲದೆ, ನಮ್ನೊಳಗೆ ಕೂಡ ಹಲವಾರು ಸಂಘರ್ಷಗಳು ನಡೆಯುತ್ತಿರುತ್ತದೆ. ಅಂತಹ ಸಂದರ್ಭದಲ್ಲಿ ಸಂದೇಶಗಳತ್ತ ಒತ್ತು ನೀಡುವುದು ಮುಖ್ಯ. ಪ್ರತಿಯೊಬ್ಬ ಚಿತ್ರಕಲಾವಿದನ ಕುಂಚದಿಂದ ಅರಳುವ ಕಲೆಯಲ್ಲಿ ಸಂಘರ್ಷವನ್ನು ದೂರ ಮಾಡುವ ಶಕ್ತಿಯಿದೆ. ಸಂದೇಶಗಳ ಮೂಲಕಸಂಘರ್ಷಗಳ ದೂರವಾದಾಗ ಸಾಮಾಜಿಕವಾಗಿ ಸಾಮರಸ್ಯ ಬೆಳೆಯುತ್ತದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆವಹಿಸಿ, ದೇಶದ ವಿವಿಧ ರಾಜ್ಯಗಳಿಂದ ಶಿಬಿರದಲ್ಲಿ ಭಾಗವಹಿಸಿದ ಕಲಾವಿದರಿಗೆ ಕುಂಚ ಪರಿಕರಗಳನ್ನು ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು, ಕಲೆಯನ್ನು ಉಳಿಸಿ, ಬೆಳೆಸುವುದು ಮುಖ್ಯ. ಅಂತಹ ಕೆಲಸವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಳ್ವಾಸ್ ವಿರಾಸತ್ ಮೂಲಕ ಕಳೆದ 24 ವರ್ಷಗಳಿಂದ ಮಾಡುತ್ತ ಬಂದಿದೆ. ಅದರೊಂದಿಗೆ ಕಳೆದ 10 ವರ್ಷದಿಂದ ಆಳ್ವಾಸ್ ವರ್ಣವಿರಾಸತ್, ಶಿಲ್ಪ ವಿರಾಸತ್ ಮೂಲಕ ಚಿತ್ರ ಹಾಗೂ ಶಿಲ್ಪ ಕಲಾವಿದರಿಗೆ ಮನ್ನಣೆ ನೀಡುತ್ತಿದೆ. ಕಲಾವಿದರಿಂದ ರಚಿತವಾದ 6 ಸಾವಿರದ ಹೆಚ್ಟು ಕಲಾಕೃತಿಗಳನ್ನು ಕ್ಯಾಂಪಸ್‍ನಲ್ಲೇ ಸಂರಕ್ಷಿಸಿದ್ದೇವೆ. ಪ್ರತಿಯೊಬ್ಬ ವಿದ್ಯಾರ್ಥಿಯು ಇಲ್ಲಿರುವ ಕಲಾಕೃತಿಗಳನ್ನು ಸೂಕ್ಷವಾಗಿ ಗಮನಿಸಿ, ಪ್ರಜ್ಞಾವಂತ ಮನಸ್ಸನ್ನು ಕಟ್ಟಿಕೊಳ್ಳಬೇಕು ಎಂದರು. 

ಕಾಷ್ಠ ಕಲಾವಿದ ರಾಮಮೂರ್ತಿ, ಟೆರಕೋಟಾ ಕಲಾವಿದ ಉಲ್ಲಾಸ್ ಕರ್ದೆ, ಶಿಬಿರ ಸಲಹಾ ಸಮಿತಿಯ ಕೋಟಿ ಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. 
ದೀಕ್ಷಾ ಗೌಡ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X