Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತರು-ಮುಸ್ಲಿಮರು ರಾಜಕೀಯವಾಗಿ...

ದಲಿತರು-ಮುಸ್ಲಿಮರು ರಾಜಕೀಯವಾಗಿ ಒಂದಾಗಬೇಕು: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ

ವಾರ್ತಾಭಾರತಿವಾರ್ತಾಭಾರತಿ2 Jan 2019 7:58 PM IST
share
ದಲಿತರು-ಮುಸ್ಲಿಮರು ರಾಜಕೀಯವಾಗಿ ಒಂದಾಗಬೇಕು: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ

ಬೆಂಗಳೂರು, ಜ.2: ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದಿಗೂ ದಲಿತರು ಹಾಗೂ ಮುಸ್ಲಿಮರನ್ನು ಅವರ ಜಾತಿ, ಧರ್ಮದ ಆಧಾರದ ಮೇಲೆ ಶೋಷಣೆ ಮಾಡಲಾಗುತ್ತಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಎಸ್‌ಡಿಪಿಐ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪರಿವರ್ತನವಾದ) ವತಿಯಿಂದ ಆಯೋಜಿಸಲಾಗಿದ್ದ 201ನೇ ವೀರಯೋಧರ ಭೀಮಕೋರೆಗಾಂವ್ ವಿಜಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಹಕ್ಕುಗಳನ್ನು ಪಡೆಯಬೇಕಾದರೆ ನಾವು ರಾಜಕೀಯವಾಗಿ ಬೆಳೆಯಬೇಕಾಗಿದೆ. ದನಗಳ ಹೆಸರಿನಲ್ಲಿ ಮನುವಾದಿಗಳು ದಲಿತರು ಹಾಗೂ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ. ನಾವು ಒಗ್ಗೂಡಿ ರಾಜಕೀಯವಾಗಿ ಬೆಳೆಯಬೇಕಿದೆ ಎಂದು ಅವರು ಹೇಳಿದರು.

ಹೋರಾಟಗಳಿಂದ ಮಾತ್ರ ನಾವು ನಮ್ಮ ಹಕ್ಕುಗಳನ್ನು ಪಡೆಯಬಹುದು. ಅದರಲ್ಲಿ ಮುಸ್ಲಿಮರು ಮತ್ತು ದಲಿತರ ರಾಜಕೀಯ ಹೋರಾಟ ಬಹುಮುಖ್ಯವಾಗಿದೆ. ದಲಿತರ ಮೇಲೆ ಆಗುತ್ತಿದ್ದ ದೌರ್ಜನ್ಯಗಳು ಹಾಗೂ ಅದರಲ್ಲಿನ ಹೋರಾಟದ ಪ್ರಾಮುಖ್ಯತೆಯನ್ನು ಇಲ್ಯಾಸ್ ತುಂಬೆ ಇದೇ ಸಂದರ್ಭದಲ್ಲಿ ವಿವರಿಸಿದರು.

ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳ ರ್ಯಾಲಿ ನಡೆಸಲಾಯಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಅಲ್ಲದೆ, ಬಡವರಿಗೆ ಕಂಬಳಿ ಹಾಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್, ಜಿಲ್ಲಾ ಉಪಾಧ್ಯಕ್ಷ ಗಂಗಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ಸಂಘಟನಯ ಎಂ.ಆರ್.ವೆಂಕಟೇಶ್, ಬಿ.ಎಂ.ವೆಂಕಟೇಶ್, ಕಾನೂನು ಸಲಹೆಗಾರ ವಿಜಿಯನ್, ಆಸಿಫ್ ಅಕ್ರಂ, ಸಯ್ಯದ್ ಅಯಾಝ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X