Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋಸಲ್ಫಾನ್ ಸಂತ್ರಸ್ತರಿಗೆ ಹೆಚ್ಚುವರಿ...

ಎಂಡೋಸಲ್ಫಾನ್ ಸಂತ್ರಸ್ತರಿಗೆ ಹೆಚ್ಚುವರಿ 4 ಪಾಲನಾ ಕೇಂದ್ರ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ2 Jan 2019 8:35 PM IST
share

ಮಂಗಳೂರು, ಜ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸತಿರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನೂ 4 ಪಾಲನಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಸಂತ್ರಞ್ಝರ ಪುನರ್ವಸತಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಕೊಕ್ಕಡ ಹಾಗೂ ಕೊಯಿಲದಲ್ಲಿ ಈಗಾಗಲೇ ಪಾಲನಾ ಕೇಂದ್ರ ಕಾರ್ಯಾಚರಿಸುತ್ತಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಪುತ್ತೂರು ತಾಲೂಕಿನ ಪಾಣಾಜೆ, ಸುಳ್ಯ ತಾಲೂಕಿನ ಬೆಳ್ಳಾರೆ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ಬಂಟ್ವಾಳ ತಾ. ವಿಟ್ಲದಲ್ಲಿ ಪಾಲನಾ ಕೇಂದ್ರ ತೆರೆಯಲಾಗುವುದು. ಇಲ್ಲಿ ಎಂಡೋ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒಂದೇ ಕಡೆ ನೀಡಲಾಗುವುದು ಎಂದು ಅವರು ಹೇಳಿದರು.

ಶೇಕಡಾ 25ಕ್ಕಿಂತ ಕಡಿಮೆ ಎಂಡೋಸಲ್ಫಾನ್ ಪೀಡಿತರಲ್ಲಿ 556 ಮಂದಿ ಇದ್ದು, ಈ ಪೈಕಿ 52 ಮಂದಿ ಕ್ಯಾನ್ಸರ್‌ನಿಂದ ಬಳಲುತ್ತಿರುವುದು ಪತ್ತೆಯಾಗಿದೆ. ಇವರಿಗೆ ಮಾಸಿಕ ಮಿತವೇತನ ಮಂಜೂರು ಮಾಡಲು ಪ್ರಸಾತಿವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಎಂಡೋ ಸಂತ್ರಸ್ತರಿಗೆ ಪೌಷ್ಠಿಕ ಆಹಾರ ಒದಗಿಸಲು ವಿಶೇಷ ಪ್ಯಾಕೇಜ್ ಅಡಿ ಮಂಜೂರಾತಿ ನೀಡಲು ಅಗತ್ಯ ಪ್ರಸಾತಿವನೆ ಸಲ್ಲಿಸಲು ಅವರು ಆಹಾರ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಖಾಸಗೀ ವೈದ್ಯಕೀಯ ಕಾಲೇಜುಗಳ ಮೂಲಕ ಎಂಡೋ ಪೀಡಿತ ಪ್ರದೇಶಗಳಲ್ಲಿ ನೀಡುವ ವಿಶೇಷ ತಜ್ಞ ವೈದ್ಯ ಶಿಬಿರದಲ್ಲಿ ರೋಗಿಗಳಿಗೆ ಔಷಧಿಗಳನ್ನು ತಪಾಸಣೆ ನಡೆಸಿದ ವೈದ್ಯರು ಸ್ಥಳದಲ್ಲಿಯೇ ನೀಡಬೇಕು. ಇದಕ್ಕೆ ಸಂಬಂಧಪಟ್ಟ ವೆಚ್ಚವನ್ನು ಆರೋಗ್ಯ ಇಲಾಖೆಯು ಸಂಬಂಧಪಟ್ಟ ವೈದ್ಯಕೀಯ ಕಾಲೇಜುಗಳಿಗೆ ಮರುಪಾವತಿಸಲು ಕ್ರಮ ತೆಗೆದುಕೊಳ್ಳುವಂತೆ ಸಸಿಕಾಂತ್ ಸೆಂಥಿಲ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಮಾತನಾಡಿ, ಉಜಿರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಎಂಡೋ ಪೀಡಿತರ ಕೌಶಲ್ಯ ಕೇಂದ್ರವನ್ನು ಶೀಘ್ರವೇ ಕಾರ್ಯಾರಂಭ ಮಾಡುವಂತೆ ಸೂಚಿಸಿದರು.

ದ.ಕ. ಜಿಲ್ಲೆಯಲ್ಲಿ 4227 ಎಂಡೋಸಲ್ಫಾನ್ ಸಂತ್ರಸ್ತರನ್ನು ಗುರುತಿಸಲಾಗಿದೆ. ಈ ಪೈಕಿ 3519 ಮಂದಿಗೆ ಮಾಸಿಕ ಮಿತವೇತನ ಮಂಜೂರಾಗಿದೆ. ಇದುವರೆಗೆ ಎಂಡೋಪೀಡಿತರಾಗಿದ್ದ 152 ಮಂದಿ ಮರಣ ಹೊಂದಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಎಂಡೋಸಲ್ಫಾನ್ ಪುನರ್ವಸತಿ ಕಾರ್ಯಕ್ರಮಗಳ ನೋಡಲ್ ಅಧಿಕಾರಿ ಡಾ. ಅರುಣ್ ಕುಮಾರ್, ಸಜೀವುದ್ದೀನ್ ಅವರು ಸಭೆಗೆ ಪೂರಕ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X