Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಶಬರಿಮಲೆ ದೇವಾಲಯಕ್ಕೆ...

ದಾವಣಗೆರೆ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Jan 2019 8:42 PM IST
share
ದಾವಣಗೆರೆ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಪ್ರತಿಭಟನೆ

ದಾವಣಗೆರೆ,ಜ.3: ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಕೇರಳ ಸರ್ಕಾರದ ವಿರುದ್ಧ ನಗರದಲ್ಲಿ ಗುರುವಾರ ಅಯ್ಯಪ್ಪ ಮಾಲಾಧಾರಿಗಳು ಮತ್ತು ಸಂಘಪರಿವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅಯ್ಯಪ್ಪನ ದರ್ಶನ ಪಡೆದಿರುವ ಬಿಂದು ಹಾಗೂ ಕನಕದುರ್ಗಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಬಿ.ಶಂಕರನಾರಾಯಣ, ನಿರ್ಬಂಧ ಧಿಕ್ಕರಿಸಿ ಶಬರಿಮಲೈ ಪ್ರವೇಶಿಸುವ ಮೂಲಕ 800 ವರ್ಷಗಳ ಪದ್ಧತಿಯನ್ನು ಮುರಿಯಲಾಗಿದೆ. ಇದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾರಣ. ಶತ ಶತಮಾನಗಳ ಸಂಪ್ರದಾಯ ಮುರಿದಿರುವುದು ಮತ ಬ್ಯಾಂಕುಗಳಿಗಾಗಿ ಎನ್ನುವುದು ಮೇಲುನೋಟಕ್ಕೆ ಗೋಚರಿಸುತ್ತದೆ ಎಂದರು.

ಈ ಸಂಪ್ರದಾಯ ಮುರಿಯುವುದು ಸರಿಯಲ್ಲ ಮತ್ತು ಧಾರ್ಮಿಕ ವಿಚಾರದಲ್ಲಿ ನ್ಯಾಯಾಲಯದ ಆದೇಶ ಕೂಡ ಸಂಬಂಧಪಡುವುದಿಲ್ಲ ಎಂದು ಅನೇಕ ಹಿರಿಯ ಧಾರ್ಮಿಕ ಮುಖಂಡರು ಹೇಳಿದ್ದಾರೆ. ಆದರೂ ಇದನ್ನು ಧಿಕ್ಕರಿಸಿ ಹೋಗಿದ್ದಾರೆ. ಮುಖ್ಯವಾಗಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಹಂತದಲ್ಲಿರುವಾಗ ಹೀಗೆ ಹೆಣ್ಣುಮಕ್ಕಳನ್ನು ಕರೆಸಿ ದೇವಸ್ಥಾನಕ್ಕೆ ಮಾರುವೇಶದಲ್ಲಿ ಕಳುಹಿಸುವ ಉದ್ದೇಶ ವಾದರೂ ಏನಿತ್ತು ಎಂದು ಪ್ರಶ್ನಿಸಿದರು. ಬಳಿಕ  ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ವಿಪ ಮಾಜಿ ಸಚೇತಕ ಎ.ಎಚ್.ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಎಚ್.ಎನ್.ಶಿವಕುಮಾರ್, ವೈ.ಮಲ್ಲೇಶ್, ಸತೀಶ್ ಪೂಜಾರಿ, ಚಂದ್ರಿಕಾ ಜಗನ್ನಾಥ್ ಮತ್ತು ಅನೇಕ ಮಾಲಾಧಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X