Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ...

ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ಎನ್ನುವುದು ಖಾಸಗೀಕರಣ ಭಾಗ: ಬಿ.ಎಂ ಮಾಧವ

ವಾರ್ತಾಭಾರತಿವಾರ್ತಾಭಾರತಿ3 Jan 2019 11:29 PM IST
share

ಮಂಗಳೂರು, ಜ.3: ‘ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ’ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರವನ್ನು ಖಾಸಗೀಯವರಿಗೆ ವಹಿಸಿಕೊಡುವ ಉದ್ದೇಶವನ್ನು ಹೊಂದಿದೆ. ಈಗ ನಿಟ್ಟಿನಲ್ಲಿ ಎಸ್‌ಬಿಐ ಆಯಿತು ಈಗ ವಿಜಯ ಬ್ಯಾಂಕ್ ಮುಂದಿನ ಸರದಿಯಲ್ಲಿ ಜಿಲ್ಲೆಯ ಇನ್ನುಳಿದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಸೇರಿದೆ ಎಂದು ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟ ರಾಜ್ಯದ ಉಪಾಧ್ಯಕ್ಷ ಬಿ.ಎಂ ಮಾಧವ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯ ಬ್ಯಾಂಕ್‌ನ್ನು ನಷ್ಟದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕ್ ಜೊತೆ ವಿಲೀನಗೊಳಿಸುವ ಯತ್ನದ ಹಿಂದೆ ಗುಜರಾತಿನ ದೊಡ್ಡ ಉದ್ಯಮಿಗಳಿಗೆ ಬ್ಯಾಂಕ್‌ನ ಹಣಕಾಸು ಸಹಾಯ ಒದಗಿಸುವ ಉದ್ದೇಶವಿದೆ. ಅದಕ್ಕಿಂತಲೂ ಹೆಚ್ಚಾಗಿ ರಿಸರ್ವ್ ಬ್ಯಾಂಕ್‌ನ್ನು ದುರ್ಬಲಗೊಳಿಸುವ ಹುನ್ನಾರವೂ ಅಡಗಿದೆ. ರಿಸರ್ವ್‌ಬ್ಯಾಂಕ್‌ನ ಮೀಸಲು ನಿಧಿಯನ್ನು ಬಳಸಲು ಪ್ರಯತ್ನಿಸಿ ಯಶಸ್ವಿಯಾಗದೆ ಇರುವ ಕೇಂದ್ರ ಸರಕಾರ ಬ್ಯಾಂಕ್‌ಗಳ ವಿಲೀನದ ತಂತ್ರ ನಡೆಸಿದೆ. ವಿಲೀನದ ಬಳಿಕ ಸಹಜವಾಗಿ ನಷ್ಟಕ್ಕೊಳಗಾಗುವ ಬ್ಯಾಂಕ್‌ಗಳನ್ನು ಖಾಸಗಿಯವರ ಕೈಗೆ ಕೊಟ್ಟು ಖಾಸಗೀಕರಣವನ್ನು ಮಾಡುವ ಪ್ರಯತ್ನದಲ್ಲಿ ತೊಡಗಿದೆ. ಉದಾಹರಣೆಗೆ ಎಸ್‌ಬಿಐಯನ್ನು ವಿಲೀನಗೊಳಿಸಿದ ಬಳಿಕ ಎಸ್‌ಬಿಐಯ ಚರಿತ್ರೆಯಲ್ಲಿ ಪ್ರಥಮ ಭಾರಿಗೆ ನಷ್ಟಕ್ಕೀಡಾಯಿತು. ನಷ್ಟವಾದ ಬಳಿಕ ಮುಂದಿನ ಹಂತ ಖಾಸಗೀಕರಣ. ಕರಾವಳಿ ಹಲವು ಸಾರ್ವಜನಿಕ ಉದ್ಯಮದ ಬ್ಯಾಂಕ್‌ಗಳ ಹುಟ್ಟಿಗೆ ಕಾರಣವಾದ ಪ್ರದೇಶ ಈ ಹಿನ್ನೆಲೆಯಲ್ಲಿ ಇಲ್ಲಿನ ಬ್ಯಾಂಕಿಂಗ್ ರಂಗದ ಶಕ್ತಿಯನ್ನು ದುರ್ಬಲಗೊಳಿಸುವ ತಂತ್ರಗಾರಿಕೆಯೂ ಇದರ ಹಿಂದಿದೆ ಎಂದು ಎಂ.ಬಿ.ಮಾದವ ತಿಳಿಸಿದ್ದಾರೆ.

ಈ ಹಿಂದೆ ದೊರೆತ ಮಾಹಿತಿಯ ಪ್ರಕಾರ ಕೆನರಾ, ಕಾರ್ಪೊರೇಶನ್ ಬ್ಯಾಂಕ್ ಕೂಡಾ ಸೇರಿತ್ತು. ಆದರೆ ಇದೀಗ ಕೇವಲ ವಿಜಯ ಬ್ಯಾಂಕ್ ಒಂದನ್ನು ಮಾತ್ರ ತೆಗೆದುಕೊಂಡಿದ್ದಾರೆ. ಇದರ ವಿರುದ್ಧ ಹೋರಾಟ ನಡೆಯದಿದ್ದರೆ ಸಾರ್ವಜನಿಕ ರಂಗದ ಈ ಬ್ಯಾಂಕ್‌ಗಳು ಮತ್ತೆ ಖಾಸಗಿ ರಂಗದ ಕೈ ಸೇರುವ ದಿನಗಳು ದೂರವಿಲ್ಲ ಎಂದು ಎಂ.ಬಿ.ಮಾಧವ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X