ಬೆಂಗಳೂರು, ಜ.4: ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಡಾ.ಎನ್.ಮಂಜುಳಾ ಅವರನ್ನು ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.