ದೇಹದಾಡ್ಯ ಚಾಂಪಿಯನ್‍ಶಿಪ್: ಫಯಾಝ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಳ್ಳಾಲ, ಜ. 5: ಬೆಂಗಳೂರಿನಲ್ಲಿ ನಡೆದ 66ನೇ ರಾಜ್ಯಮಟ್ಟದ ದೇಹದಾಡ್ಯ ಚಾಂಪಿಯನ್‍ಶಿಪ್‍ನಲ್ಲಿ ಫಯಾಝ್ ಅವರು `ಮಿಸ್ಟರ್ ಕರ್ನಾಟಕ ಉದಯ -2018' ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದ ದೇಹದಾಡ್ಯ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇವರು ಕೆ.ಸಿ.ರೋಡ್ ಹೆಲ್ತ್ ಝೋನ್ ಜಿಮ್‍ನ ತರಬೇತುದಾರರಾಗಿದ್ದು, ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ದೇಹದಾಡ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ 2018 ಪ್ರಶಸ್ತಿಯನ್ನು ಪಡೆದಿದ್ದರು.
Next Story





