Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಪೀಳಿಗೆ ಸಮಾಜದ ಶಕ್ತಿಯಾಗಬೇಕು:...

ಯುವ ಪೀಳಿಗೆ ಸಮಾಜದ ಶಕ್ತಿಯಾಗಬೇಕು: ಎಚ್.ಎಂ.ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ6 Jan 2019 7:31 PM IST
share
ಯುವ ಪೀಳಿಗೆ ಸಮಾಜದ ಶಕ್ತಿಯಾಗಬೇಕು: ಎಚ್.ಎಂ.ರೇವಣ್ಣ

ಬೆಂಗಳೂರು, ಜ.6: ಯುವ ಪೀಳಿಗೆಗಳು ಸಮಾಜದ ಶಕ್ತಿಯಾಗಿ ನಿಲ್ಲಬೇಕು. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಯುಕರಿಗೆ ಕರೆ ನೀಡಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ವಾರ್ಷಿಕೋತ್ಸವ ಹಾಗೂ 531ನೇ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಕನಕ ರತ್ನ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಕನಕದಾಸರ ಜಯಂತಿಯನ್ನು ಮೊದಲ ಬಾರಿಗೆ ಆಚರಿಸಲೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಕಾರಣೀಭೂತರೆಂದು ಶಾಘ್ಲಿಸಿದರು. ಪ್ರತಿ ಜಿಲ್ಲೆಗಳಲ್ಲಿ ಇಂತಹ ಕಾರ್ಯಗಾರ ಹಮ್ಮಿಕೊಳ್ಳುವ ಮೂಲಕ ರಾಜ್ಯಾದ್ಯಂತ ವಿಸ್ತರಿಸಬೇಕು. ಯುವ ಪೀಳಿಗೆ ಸಮಾಜದ ಜವಬ್ದಾರಿ ಹೊತ್ತು, ದೇಶ ಕಟ್ಟಲೂ ಸಜ್ಜಾಗಬೇಕು ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಂಪಿ ಕನ್ನಡ ವಿ.ವಿ ಕುಲಪತಿ ಡಾ.ಮಲ್ಲಿಕಾ ಘಂಟಿ, ಕೈಯಲ್ಲಿ ಕತ್ತಿ ಹಿಡಿಯುವುದು ಸುಲಭವಲ್ಲ, ಅದನ್ನು ಯಾವುದಕ್ಕೆ ಬಳಸಬೇಕು ಎಂಬುವುದು ಇಂದು ನನಗೆ ತಿಳಿಯಿತು. ಕನಕದಾಸರ ಸಂದೇಶಗಳು ಹಾಗೂ ಪರಿಕಲ್ಪನೆಯನ್ನು ಇಂದಿನ ಯುವ ಪೀಳಿಗೆಗಳು ಅನುಸರಿಸಿ ಸರಿಯಾದ ಮಾರ್ಗದಲ್ಲಿ ನಡೆಯಬೇಕು ಎಂದರು.

 ಜಾತಿ ಧರ್ಮ ಎಂಬ ಭಾವನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಆದರಿಂದ ಜಾತ್ಯಾತೀತತೆಯನ್ನು ಅನುಸರಿಸಿ ಎಲ್ಲರೂ ಸಮಾನರೂ ಎಂಬ ಕನಕ, ಬುದ್ದ, ಬಸವ, ಅಂಬೇಡ್ಕರ್‌ರವರ ಕನಸನ್ನು ಈಡೇರಿಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ. ಅನಕ್ಷರತೆ, ಮೂಡನಂಬಿಕೆಗಳನ್ನು ಒಡೆದೊಡಿಸಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಧಾರವಾಡ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶಾಂತಕುಮಾರಿ, ಸಾರಿಗೆ ಇಲಾಖೆ ಆಯುಕ್ತ ಸಿ.ಪಿ.ನಾರಾಯಣ ಸ್ವಾಮಿ, ಬೆಂಗಳೂರು ಜಿಲ್ಲಾ ಪಂಚಾಯತಿ ಸದಸ್ಯೆ ಕುಸುಮ ಶಿವಮಾದಯ್ಯ, ಯೋಜನೆ ಇಲಾಖೆಯ ಜಂಟಿ ನಿರ್ದೇಶಕ ವಿ. ರವಿ, ಜೆಡಿಎಸ್ ಮುಖಂಡ ಡಿ. ಉಮಾಶಂಕರ್, ಹಂಪಿ ಕನ್ನಡ ವಿಶ್ವವಿದ್ಯಾಲಯ ಸಹಾಯಕ ಕುಲಸಚಿವ ಎಚ್.ಶ್ರೀನಿವಾಸ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X