Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ತಂತ್ರಜ್ಞಾನ ಬಳಸಿ ಮೇಲ್ಸೇತುವೆ...

ನೂತನ ತಂತ್ರಜ್ಞಾನ ಬಳಸಿ ಮೇಲ್ಸೇತುವೆ ಡಾಂಬರೀಕರಣ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ8 Jan 2019 6:40 PM IST
share
ನೂತನ ತಂತ್ರಜ್ಞಾನ ಬಳಸಿ ಮೇಲ್ಸೇತುವೆ ಡಾಂಬರೀಕರಣ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜ.8: ನಗರದ ಕೆ.ಆರ್.ಮಾರುಕಟ್ಟೆಯಿಂದ ಆರಂಭವಾಗುವ ಸಿರ್ಸಿ ವೃತ್ತದ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿಯನ್ನು ಹೊಸ ತಂತ್ರಜ್ಞಾನ ಬಳಸಿ ಮಾಡಲಾಗುತ್ತಿದ್ದು, ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ತಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಸಿರ್ಸಿ ವೃತ್ತದ ಮೇಲ್ಸೇತುವೆ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿರ್ಸಿ ವೃತ್ತದ 2.5 ಕಿ.ಮೀ. ಮೇಲ್ಸೇತುವೆಯ ಒಂದು ಭಾಗದಲ್ಲಿ ಮಿನಿರಲ್ ಆಧಾರಿತ ಆಸ್‌ಫಾಲ್ಟಿಕೋ ಸೀಲ್‌ನ ಶೀಟನ್ನು ಹಾಕಲಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ಸೇತುವೆ ಮೇಲೆ ನೀರು ನಿಲ್ಲುವುದು ಅಥವಾ ರಸ್ತೆ ಗುಂಡಿ ಬೀಳುವ ಪ್ರಮೇಯ ಬರುವುದಿಲ್ಲ ಎಂದರು.

ಸೇತುವೆಯ ಮೇಲೆ ಅಳವಡಿಸುವ ಶೀಟನ್ನು 140 ಡಿಗ್ರಿ ಉಷ್ಣಾಂಶದಲ್ಲಿ ಬಿಸಿ ಮಾಡಿ ಅದನ್ನು ರಸ್ತೆಗೆ ಹಾಕಿ, ಅದರ ಮೇಲೆ ಡಾಂಬರೀಕರಣ ಮಾಡಲಾಗುತ್ತದೆ. 4.5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಮುಂದಿನ ಒಂದು ತಿಂಗಳೊಳಗೆ ಕಾಮಗಾರಿಯನ್ನು ಪೂರ್ತಿ ಮಾಡಬೇಕು ಎಂದು ಎಂಜಿನಿಯರ್‌ಗಳಿಗೆ ಸೂಚಿಸಿದ್ದೇನೆ. ಈ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿಸಿದರು.

ಮೇಲ್ಸೇತುವೆಯಲ್ಲಿ ರಸ್ತೆ ಗುಂಡಿ ಬೀಳುವ ಹಾಗೂ ಮಳೆನೀರು ನಿಲ್ಲುವ ದೂರುಗಳು ಕೇಳಿ ಬರುತ್ತಿದ್ದವು. ಈ ದೃಷ್ಟಿಯಿಂದ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗುತ್ತಿದೆ. ಈ ತಂತ್ರಜ್ಞಾನ ಕೇವಲ ಮೇಲ್ಸೇತುವೆ ರಸ್ತೆಗಳಿಗೆ ಬಳಕೆ ಮಾಡಿಕೊಳ್ಳಲು ಸಾಧ್ಯ. ಇತರೆಡೆ ವೈಟ್ ಟಾಪಿಂಗ್ ಹಾಗೂ ಟೆಂಡರ್‌ಶ್ಯೂರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಮಿಕ ವಿರೋಧಿ ನೀತಿಗಳು, ಜಿಎಸ್ಟಿ, ನೋಟ್ ಬ್ಯಾನ್ ಸೇರಿದಂತೆ ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ. ಯಾರಾದರೂ ಕಾರ್ಮಿಕ ವಿರೋಧಿ ನೀತಿಯಂಥ ನಿರ್ಧಾರಗಳನ್ನು ವಿರೋಧಿಸಬೇಕು. ಆದರೆ, ರಾಜ್ಯದಲ್ಲಿ ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಕೆಲವೆಡೆ ಬಂದ್ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

ನಿಗಮ ಮಂಡಳಿ ನೇಮಕದಲ್ಲಿ ಕೆಲ ಶಾಸಕರ ಹೆಸರು ತಡೆಹಿಡಿದಿರುವ ಬಗ್ಗೆ ಸೋಮವಾರ ನೀರಾವರಿ ಸಂಬಂಧ ಪ್ರಮುಖ ಸಭೆಯಿದ್ದ ಕಾರಣದಿಂದ ಮುಖ್ಯಮಂತ್ರಿ ಬಳಿ ಚರ್ಚೆ ನಡೆಸಲು ಸಾಧ್ಯವಾಗಿರಲಿಲ್ಲ. ಇಂದು ಅಥವಾ ನಾಳೆ ಆ ಕುರಿತು ಮಾತುಕತೆ ನಡೆಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲು ನಮ್ಮ ಸರಕಾರ ಸಂಪೂರ್ಣ ಬದ್ಧವಿದೆ. ಕನ್ನಡ ನಮ್ಮ ಮಾತೃ ಭಾಷೆ. ಅದನ್ನು ಎಂದಿಗೂ ಕಡೆಗಣಿಸಲು ಸಾಧ್ಯವಿಲ್ಲ. ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಇಂಗ್ಲಿಷ್ ಜ್ಞಾನ ಅಗತ್ಯ. ಅವರು ಬೇರೆ ರಾಜ್ಯ, ರಾಷ್ಟ್ರಗಳಿಗೆ ತೆರಳಿದಾಗ ಅವರಿಗೆ ಇಂಗ್ಲಿಷ್ ಅತ್ಯಂತ ಅವಶ್ಯಕವಾಗಿರುತ್ತದೆ.
-ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X