Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮ ಮಂದಿರ ನಿರ್ಮಿಸದಿದ್ದರೆ ದ್ರೋಹ...

ರಾಮ ಮಂದಿರ ನಿರ್ಮಿಸದಿದ್ದರೆ ದ್ರೋಹ ಮಾಡಿದಂತೆ: ಸುಬ್ರಮಣ್ಯನ್ ಸ್ವಾಮಿಯಿಂದ ಬಿಜೆಪಿಗೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Jan 2019 9:32 PM IST
share
ರಾಮ ಮಂದಿರ ನಿರ್ಮಿಸದಿದ್ದರೆ ದ್ರೋಹ ಮಾಡಿದಂತೆ: ಸುಬ್ರಮಣ್ಯನ್ ಸ್ವಾಮಿಯಿಂದ ಬಿಜೆಪಿಗೆ ಎಚ್ಚರಿಕೆ

ಹೊಸದಿಲ್ಲಿ,ಜ.12: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸದಿದ್ದರೆ ಸಾರ್ವಜನಿಕರಿಗೆ ದ್ರೋಹ ಮಾಡಿದಂತೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ತನ್ನ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

“ನಾವು ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಆರಂಭಿಸಬೇಕು. ಅದೂ ಚುನಾವಣಾ ನೀತಿ ಸಂಹಿತೆ ಇಷ್ಟರಲ್ಲೇ ಜಾರಿಯಾಗಲಿದ್ದು ಅದಕ್ಕೂ ಮುನ್ನ ನಿರ್ಮಾಣ ಕಾರ್ಯ ಆರಂಭವಾಗಬೇಕು ಎಂದು ನಾನು ನನ್ನ ಪಕ್ಷವನ್ನು ಎಚ್ಚರಿಸುತ್ತಿದ್ದೇನೆ. ರಾಮ ಮಂದಿರ ನಿರ್ಮಿಸದೆ ಇದ್ದರೆ ಅದು ಸಾರ್ವಜನಿಕರಿಗೆ ಮಾಡಿದ ದ್ರೋಹ” ಎಂದು ಸ್ವಾಮಿ ಎಎನ್‌ಐಗೆ ತಿಳಿಸಿದ್ದಾರೆ.

ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸ್ವಾಮಿ, ಸರ್ವೋಚ್ಚ ನ್ಯಾಯಾಲಯದಿಂದ ತಡೆಯಿರದಿರುವುದರಿಂದ ರಾಮ ಮಂದಿರ ನಿರ್ಮಿಸದೆ ಇರುವಂತೆ ನಮ್ಮನ್ನು ಯಾರೂ ತಡೆಯಲು ಸಾಧ್ಯವಿಲ್ಲ. ನ್ಯಾಯಾಲಯಯ ಸದ್ಯ ಕೇವಲ ಜಮೀನಿನ ಹಕ್ಕಿನ ವ್ಯಾಜ್ಯವನ್ನು ಆಲಿಸುತ್ತಿದೆ. ಹಾಗಾಗಿ ಸರಕಾರ ಮಂದಿರ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಬಹುದು. ವಿಧಿ 300ಎಯ ಅಡಿಯಲ್ಲಿ ಸರಕಾರವೇ ದೇಶದ ಜಮೀನಿನ ಮಾಲಕತ್ವ ಹೊಂದಿರುತ್ತದೆ. ಸರಕಾರ ಪರಿಹಾರ ನೀಡುವ ಮೂಲಕ ಯಾವುದೇ ಜಮೀನನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸರಕಾರ ರಾಮ ಮಂದಿರ ನಿರ್ಮಾಣ ಮಾಡಬೇಕು ಮತ್ತು ನ್ಯಾಯಾಲಯ ಆ ಜಮೀನು ಯಾರಿಗೆ ಸೇರಿದ್ದು ಎಂದು ನಿರ್ಧರಿಸಿದ ನಂತರ ಆ ಜಮೀನನ್ನು ಅದರ ಮಾಲಕರಿಗೆ ಸೂಕ್ತ ಪರಿಹಾರ ನೀಡುವ ಮೂಲಕ ಸರಕಾರ ಖರೀದಿಸಬಹುದಾಗಿದೆ ಎಂದು ಸ್ವಾಮಿ ಅಭಿಪ್ರಾಯಿಸಿದ್ದಾರೆ.

ನ್ಯಾಯಮೂರ್ತಿ ಯು.ಯು ಲಲಿತ್ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ವಿಚಾರಣೆಯಿಂದ ಹಿಂದೆ ಸರಿದ ಕಾರಣ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ನಿಗದಿಪಡಿಸಿದೆ.

ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಪ್ರಕರಣವು ಶ್ರೇಷ್ಠ ನ್ಯಾಯಾಲಯದ ಮುಂದೆ ಕಳೆದ ಎಂಟು ವರ್ಷಗಳಿಂದ ಬಾಕಿಯುಳಿದಿದೆ. ಹಲವು ಪಕ್ಷಗಳು ಮತ್ತು ವಿವಿಧ ಬಲಪಂಥೀಯ ಸಂಘಟನೆಗಳು ಈ ಪ್ರಕರಣದ ಶೀಘ್ರ ಅಥವಾ ದೈನಂದಿನ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡುತ್ತಲೇ ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X