Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಛತ್ರಪತಿ ಶಿವಾಜಿ ವಂಶಸ್ಥ...

ಪುತ್ತೂರು: ಛತ್ರಪತಿ ಶಿವಾಜಿ ವಂಶಸ್ಥ ಚೌಹಾಣ್ ದಾಫ್ಲೆ ಬಿಜೆಪಿ ಕಚೇರಿಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ12 Jan 2019 10:27 PM IST
share
ಪುತ್ತೂರು: ಛತ್ರಪತಿ ಶಿವಾಜಿ ವಂಶಸ್ಥ ಚೌಹಾಣ್ ದಾಫ್ಲೆ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು, ಜ. 12: ಛತ್ರಪತಿ ಶಿವಾಜಿ ಮಹಾರಾಜ್‍ರವರ 13ನೇ ವಂಶಸ್ಥ ರಂಜಿತ್ ಸಿಂಹ ಬಾಳಾ ಸಾಹೇಬ್ ಚೌಹಾಣ್ ದಾಫ್ಲೆ ಶನಿವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಚೌಹಾಣ್‍ ರನ್ನು ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತು ನಗರ ಮಂಡಲದ ಅಧ್ಯಕ್ಷ ಜೀವಂದರ್ ಜೈನ್‍ ಶಾಲು ಹೊದಿಸಿ, ಪೇಟಾ ತೊಡಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.

ಬಳಿಕ ಮಾತನಾಡಿದ ಚೌಹಾಣ್ ಅವರು ಮಹಾರಾಜ್ ಶಿವಾಜಿಯವರ ಜೀವನ, ಹೋರಾಟ, ಸಾಮ್ರಾಜ್ಯ ಸ್ಥಾಪನೆಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಉದ್ಯಮಿ ವಾಮನ ಪೈ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಬಜತ್ತೂರು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ರಾಮದಾಸ್ ಹಾರಾಡಿ, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಹರೀಶ್ ಬಿಜತ್ರೆ, ಜಿಲ್ಲಾ ಸಮಿತಿ ಸದಸ್ಯರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ತಾಲೂಕು ಪಂಚಾಯತ್ ಸದಸ್ಯರಾದ ಸುಜಾತ ಕೃಷ್ಣ, ಎ.ಪಿ.ಎಂ.ಸಿ. ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ನಗರಸಭಾ ಸದಸ್ಯರಾದ ಸಂತೋಷ್ ಕುಮಾರ್ ಬೊಳ್ವಾರು, ನವೀನ್ ಕುಮಾರ್ ಪೆರಿಯತ್ತೋಡಿ, ಪ್ರೇಂ ಕುಮಾರ್, ಲೀಲಾವತಿ, ಎ.ಪಿ.ಎಂ.ಸಿ ಸದಸ್ಯರಾದ ಮಂಜುನಾಥ್. ಎನ್.ಎಸ್., ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಯುವಮೋರ್ಚಾದ ಅಧ್ಯಕ್ಷರಾದ ಸುನೀಲ್ ದಡ್ಡು, ಬಿಜೆಪಿ ನಗರ ಮಂಡಲ ಯುವಮೋರ್ಚಾದ ಅಧ್ಯಕ್ಷ ಅನೀಶ್ ಬಡೆಕ್ಕಿಲ, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಅರಿಯಡ್ಕ ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ಕುಂಬ್ರ ಪ್ರಾ.ಕೃ. ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಒಳಮೊಗ್ರು ಪಂಚಾಯತ್ ಸಮಿತಿ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ, ಪೂವಪ್ಪ ನಾಯ್ಕ್, ಮಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿ ಯಶಸ್ವಿನಿ ಶಾಸ್ತ್ರಿ, ಬಾಲಕೃಷ್ಣ ಪಡ್ಡಾಯೂರು, ಜಯಂತ ಶೆಟ್ಟಿ ಕಂಬಳದಡ್ಡ, ದಿನೇಶ್ ಜೈನ್, ಅಶೋಕ್ ಬಲ್ನಾಡು, ಅರಿಯಡ್ಕ ಮಹಿಳಾ ಮೋರ್ಛಾದ ಚಿತ್ರಲೇಖ ರೈ, ವೆಂಕಪ್ಪ ಗೌಡ ಕೆಯ್ಯೂರು, ಬಿಜೆಪಿ ಕಚೇರಿ ಕಾರ್ಯದರ್ಶಿ ರುಕ್ಮಯ್ಯ ಇದ್ಪಾಡಿ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಡಿ. ಶಂಭು ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X