Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯಾಕಪ್: ಬಹರೈನ್‌ಗೆ ಶರಣಾದ ಭಾರತ;...

ಏಶ್ಯಾಕಪ್: ಬಹರೈನ್‌ಗೆ ಶರಣಾದ ಭಾರತ; ಟೂರ್ನಿಯಿಂದ ಹೊರಕ್ಕೆ

ವಾರ್ತಾಭಾರತಿವಾರ್ತಾಭಾರತಿ14 Jan 2019 11:42 PM IST
share
ಏಶ್ಯಾಕಪ್: ಬಹರೈನ್‌ಗೆ ಶರಣಾದ ಭಾರತ; ಟೂರ್ನಿಯಿಂದ ಹೊರಕ್ಕೆ

ಅಬುಧಾಬಿ, ಜ.14: ಅತ್ಯಂತ ರೋಚಕವಾಗಿ ಸಾಗಿದ ಎಎಫ್‌ಸಿ ಏಶ್ಯಾಕಪ್‌ನಲ್ಲಿ ಹೆಚ್ಚುವರಿ ಸಮಯದಲ್ಲಿ ಗೋಲು ಬಾರಿಸಲು ಯಶಸ್ವಿಯಾದ ಬಹರೈನ್ ತಂಡ ಭಾರತವನ್ನು 1-0 ಗೋಲುಗಳ ಅಂತರದಿಂದ ಮಣಿಸಿತು. ಈ ಮೂಲಕ ಅಂತಿಮ-16ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು.

'ಎ' ಗುಂಪಿನಲ್ಲಿ ಮೂರು ಪಂದ್ಯಗಳಲ್ಲಿ ಮೂರಂಕವನ್ನು ಗಳಿಸಿ ನಾಲ್ಕನೇ ಸ್ಥಾನವನ್ನು ಪಡೆದ ಭಾರತ ಟೂರ್ನಿಯಿಂದ ಹೊರ ನಡೆದಿದೆ. ಯುಎಇ ಹಾಗೂ ಥಾಯ್ಲೆಂಡ್ ಮಧ್ಯೆ ಮತ್ತೊಂದು ಪಂದ್ಯ 1-1 ರಿಂದ ಡ್ರಾನಲ್ಲಿ ಕೊನೆಗೊಂಡಿದೆ.

 ಸೋಮವಾರ ನಡೆದ ಪಂದ್ಯದ ನಿಗದಿತ 90 ನಿಮಿಷಗಳ ಆಟದಲ್ಲಿ ಉಭಯ ತಂಡಗಳು ಗೋಲು ಬಾರಿಸಲು ವಿಫಲವಾದವು. 91ನೇ ನಿಮಿಷದಲ್ಲಿ ಗೋಲು ಬಾರಿಸಿದ ಬಹರೈನ್‌ನ ಜಮಾಲ್ ರಶೀದ್ ತನ್ನ ತಂಡಕ್ಕೆ ರೋಚಕ ಗೆಲುವು ತಂದರು.

ಗೆಲ್ಲಬೇಕಾಗಿದ್ದ ಪಂದ್ಯದಲ್ಲಿ ಎಡವಿದ ಭಾರತ ನಾಕೌಟ್ ಹಂತಕ್ಕೇರುವ ಅವಕಾಶವನ್ನು ಕೈಚೆಲ್ಲಿತು. ಆದರೆ, ಕೊನೆಯ ತನಕ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X