ವಿಕಲ ಚೇತನರಿಗೆ, ಹಿರಿಯ ನಾಗರಿಕರಿಗೆ ಮಾಹಿತಿ ಶಿಬಿರ
ಉಡುಪಿ, ಜ.19: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಮತ್ತು ಆವರ್ಸೆ ಗ್ರಾಪಂ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸರಕಾರದ ಸೌಲ್ಯಗಳ ಬಗ್ಗೆ ಮಾಹಿತಿ ಶಿಬಿರವು ಜ. 21ರ ಅಪರಾಹ್ನ 3ಕ್ಕೆ ಆವರ್ಸೆ ಗ್ರಾಪಂ ಬಳಿ ನಡೆಯಲಿದೆ ಎಂದು ಆವರ್ಸೆ ಗ್ರಾಪಂನ ಪ್ರಕಟಣೆ ತಿಳಿಸಿದೆ.
Next Story





