Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ: ಗಣರಾಜ್ಯೋತ್ಸವದ...

ಕೆಎಸ್ಸಾರ್ಟಿಸಿ: ಗಣರಾಜ್ಯೋತ್ಸವದ ಪ್ರಯುಕ್ತ 200 ವಿಶೇಷ ಬಸ್‌ ಸೇವೆ

ವಾರ್ತಾಭಾರತಿವಾರ್ತಾಭಾರತಿ23 Jan 2019 8:09 PM IST
share
ಕೆಎಸ್ಸಾರ್ಟಿಸಿ: ಗಣರಾಜ್ಯೋತ್ಸವದ ಪ್ರಯುಕ್ತ 200 ವಿಶೇಷ ಬಸ್‌ ಸೇವೆ

ಬೆಂಗಳೂರು, ಜ.23: ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ 200 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಜ. 25 ಹಾಗೂ 26ರಂದು ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಹಾಗೂ ತಮಿಳುನಾಡಿನ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.

ಬೆಂಗಳೂರು ನಗರದ ಶ್ರೀಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‌ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X