Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗೀತ ಮನಸನ್ನು ಅರಳಿಸಲು ಸಹಕಾರಿ :...

ಸಂಗೀತ ಮನಸನ್ನು ಅರಳಿಸಲು ಸಹಕಾರಿ : ಗಂಗಾಧರ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ25 Jan 2019 7:00 PM IST
share

ಭಟ್ಕಳ, ಜ. 25: ಸಂಗೀತ ಎಲ್ಲರ ಮನಸನ್ನು ಅರಳಿಸಲು ಸಹಕಾರಿ ಎಂದು ಭಟ್ಕಳ ತಾಲೂಕು ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ ನುಡಿದರು. 

ಅವರು ಇಲ್ಲಿನ  ದಿ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜಿನ ವಿದ್ಯಾಥಿಗಳಿಗೆ ಎಮ್.ಎನ್.ವ್ಯಾಸರಾವ್ ಹಾಗೂ ಸುಮತೀಂದ್ರ ನಾಡಿಗ ವಿರಚಿತ ಗೀತೆ ಗಾಯನ ಸ್ಪರ್ಧೆಯ ಬಹುಮಾನವನ್ನು ವಿತರಿಸಿ ಮಾತನಾಡುತ್ತಿದರು.

ಗೀತಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ  ಅವರು ವಿಧ್ಯಾರ್ಥಿಗಳಲ್ಲಿರುವ ಗಾಯನ ಪ್ರತಿಭೆಗೆ ವೇದಿಕೆಯನ್ನೊದಗಿಸುವುದರ ಜೊತೆಗೆ ಕನ್ನಡದ ಸಾಹಿತಿಗಳು ಮತ್ತು ಅವರ ಸಾಹಿತ್ಯವನ್ನು ಮಕ್ಕಳಿಗೆ ಪರಿಚಯಿಸುವುದು ಈ ಸ್ಪರ್ಧೇಯ ಮುಖ್ಯ ಉದ್ದೇಶ. ಗೀತೆಗಳನ್ನು ಕೇಳುವುದುರ ಜೊತೆಗೆ ಅದರಲ್ಲಿನ ಸಾಹಿತ್ಯವನ್ನು ಆಸ್ವಾದಿಸುವುದು ಕೂಡ ಅಷ್ಟೇ ಮುಖ್ಯ. ಸಾಹಿತಿಗಳ ಗೀತೆಗಳು ಸಂಗೀತಕ್ಕೆ ಅಳವಡಿಸಲ್ಪಟ್ಟಾಗ ಬಹಳ ಕಾಲ ಎಲ್ಲರ ಮನಸಲ್ಲಿರಲು ಸಾಧ್ಯವಾಗುತ್ತದೆ. ಸಂಗೀತವು ನಮ್ಮ ಮನಸನ್ನು ಅರಳಿಸುವ ಜೊತೆಗೆ ನಮ್ಮ ಭಾವನೆಗಳ ಉದಾತ್ತೀಕರಣಕ್ಕೂ  ಕಾರಣವಾಗುತ್ತದೆ ಎಂದು ನುಡಿದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವೀರೇಂದ್ರ ಶಾನಭಾಗ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳಿಗೇ ಪ್ರಾಧಾನ್ಯತೆ ನೀಡುವ ವ್ಯವಸ್ಥೆಯ ಒತ್ತಡವನ್ನು ಕಡಿಮೆಗೊಳಿಸಲು ಸಾಹಿತ್ಯ ಸಂಗೀತದಂತಹಾ ಪಠ್ಯೇತರ ಚಟುವಟಿಕೆಗಳು ಸಹಕಾರಿ. ದಿನನಿತ್ಯದ ಪಠ್ಯ ಚಟುವಟಿಕೆಗಳ ಒತ್ತಡದ ನಡುವೆ ಮನಸಿಗೆ ಖುಷಿಕೊಡುವಂತಹಾ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಿ ಹೆಸರಾತ ಕವಿಗಳ ಉತ್ತಮ ಗೀತೆಗಳನ್ನು ಕೇಳುವ ಆ ಮೂಲಕ ಸಾಹಿತ್ಯವನ್ನೂ ಆಸ್ವಾಧಿಸಲು ಅವಕಾಶ ಮಾಡಿಕೊಡುವ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ನುಡಿದರು.

ಗೀತಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಧನಲಕ್ಷ್ಮಿ ಮೊಗೇರ, ದ್ವಿತೀಯ ಸ್ಥಾನ ಪಡೆದ ಗೌರೀಶ ಹೆಗಡೆ, ತ್ರತೀಯ ಸ್ಥಾನ ಪಡೆದ ವಾಣಿಶ್ರೀ ಭಟ್ ಮತ್ತು ಸುಷ್ಮಾ ಹೆಬ್ಬಾರ, ಸಮಾಧಾಣಕರ ಬಹುಮಾನ ಪಡೆದ ಚೈತ್ರಾ ನಾಯ್ಕ ಮತ್ತುಶ್ರೇಯಾ ಹೆಗಡೆ ಇವರುಗಳಿಗೆ ಸಾಹಿತ್ಯ ಪರಿಷತ್ ವತಿಯಿಂದ ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ವಿತರಿಸಲಾಯಿತು. 

ವೇದಿಕೆಯಲ್ಲಿ ಕಾಲೇಜಿನ ಸಾಂಸ್ಕøತಿಕ ವಿಭಾಗದ ಸಂಯೋಜಕಿ ಪಲ್ಲವಿ ನಾಯ್ಕ ಉಪಸ್ಥಿತರಿದ್ದರು. ಉಪನ್ಯಾಸಕ ಜಯಂತ ನಾಯ್ಕ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಯಶ್ರೀ ಪ್ರಭು ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ಯಾಮಲಾ ಕಾಮತ್, ನಾಗಲಕ್ಷ್ಮೀ ನಾಯ್ಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X