ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

ಮಂಗಳೂರು, ಜ.25: ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯ ನಿರ್ವಹಿಸಿದ್ದಕ್ಕಾಗಿ ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ‘ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ’ ಎಂಬ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಿಂದ ಸ್ವೀಕರಿಸಿದರು.
Next Story





