Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವೋಚ್ಚ ನ್ಯಾಯಾಲಯದ ಅಯೋಧ್ಯೆ ಪೀಠಕ್ಕೆ...

ಸರ್ವೋಚ್ಚ ನ್ಯಾಯಾಲಯದ ಅಯೋಧ್ಯೆ ಪೀಠಕ್ಕೆ ಇಬ್ಬರು ನ್ಯಾಯಾಧೀಶರ ಸೇರ್ಪಡೆ,ಜ.29ಕ್ಕೆ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ25 Jan 2019 9:22 PM IST
share
ಸರ್ವೋಚ್ಚ ನ್ಯಾಯಾಲಯದ ಅಯೋಧ್ಯೆ ಪೀಠಕ್ಕೆ ಇಬ್ಬರು ನ್ಯಾಯಾಧೀಶರ ಸೇರ್ಪಡೆ,ಜ.29ಕ್ಕೆ ವಿಚಾರಣೆ

ಹೊಸದಿಲ್ಲಿ,ಜ.25: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ರಂಜನ ಗೊಗೊಯಿ ಅವರು ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ನಡೆಸಲಿರುವ ಸಂವಿಧಾನ ಪೀಠವನ್ನು ಪುನರ್‌ರಚಿಸಿದ್ದು,ನ್ಯಾಯಮೂರ್ತಿಗಳಾದ ಅಬ್ದುಲ್ ನಝೀರ್ ಮತ್ತು ಅಶೋಕ ಭೂಷಣ್ ಅವರನ್ನು ಹೊಸದಾಗಿ ಸೇರ್ಪಡೆಗೊಳಿಸಿದ್ದಾರೆ. ಈ ಇಬ್ಬರೂ ನ್ಯಾಯಮೂರ್ತಿಗಳು ಆಗಿನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಅಯೋಧ್ಯೆ ಪೀಠದ ಭಾಗವಾಗಿದ್ದರು. ಪ್ರಕರಣದ ವಿಚಾರಣೆಯು ಜ.29ರಂದು ನಡೆಯಲಿದೆ.

ತಾನು ಸಂಬಂಧಿತ ಪ್ರಕರಣವೊಂದರಲ್ಲಿ ವಕೀಲನಾಗಿದ್ದೆ ಎಂಬ ಕಾರಣವನ್ನು ನೀಡಿ ನ್ಯಾ.ಯು.ಯು.ಲಲಿತ್ ಅವರು ಈ ತಿಂಗಳ ಆರಂಭದಲ್ಲಿ ಪೀಠದಿಂದ ಹಿಂದೆ ಸರಿದಿದ್ದರು.

ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠವು ಮಂಗಳವಾರ ಪ್ರಕರಣದಲ್ಲಿ ವಿಚಾರಣೆಗಳ ವೇಳಾಪಟ್ಟಿಯನ್ನು ನಿಗದಿಗೊಳಿಸಲಿದೆ. ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ ಮತ್ತು ಡಿ.ವೈ.ಚಂದ್ರಚೂಡ್ ಅವರು ಪೀಠದ ಇನ್ನಿಬ್ಬರು ಸದಸ್ಯರಾಗಿದ್ದಾರೆ.

ಅಯೋಧ್ಯೆಯಲ್ಲಿ ಶೀಘ್ರ ರಾಮಮಂದಿರ ನಿರ್ಮಾಣಕ್ಕೆ ಹೆಚ್ಚುತ್ತಿರುವ ಆಗ್ರಹಗಳ ನಡುವೆಯೇ ಸರ್ವೋಚ್ಚ ನ್ಯಾಯಾಲಯದ ಈ ನಿರ್ಧಾರ ಹೊರಬಿದ್ದಿದೆ. ಬಿಜೆಪಿ ಸದಸ್ಯರು,ಅದರ ಕೆಲವು ಮಿತ್ರಪಕ್ಷಗಳು ಮತ್ತು ಬಲಪಂಥೀಯ ಗುಂಪುಗಳು ಸಾರ್ವತ್ರಿಕ ಚುನಾವಣೆಗೆ ಮುನ್ನ ಮಂದಿರ ನಿರ್ಮಾಣವನ್ನು ಆರಂಭಿಸಲು ಸಾಧ್ಯವಾಗುವಂತೆ ಸರಕಾರವು ವಿಶೇಷ ಅಧ್ಯಾದೇಶವನ್ನು ಹೊರಡಿಸಬೇಕು ಎಂದು ಬಯಸಿವೆ. ಪ್ರಕರಣದಲ್ಲಿ ದೈನಂದಿನ ಅಥವಾ ಆವರ್ತನ ವಿಚಾರಣೆಗಳನ್ನು ನಡೆಸಲು ಸರ್ವೋಚ್ಚ ನ್ಯಾಯಾಲಯವು ನಿರ್ಧರಿಸಿದರೆ ಈ ಗುಂಪುಗಳಿಗೆ ಹೆಚ್ಚಿನ ಬಲ ಬಂದಂತಾಗುತ್ತದೆ.

ಶೀಘ್ರ ವಿಚಾರಣೆಯು ಬಿಜೆಪಿಯ ಪಾಲಿಗೂ ರಾಜಕೀಯವಾಗಿ ಶುಭಸುದ್ದಿಯಾಗಲಿದೆ. ಕಳೆದೆರಡು ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಯೋಜನೆಗಳ ವಿಷಯಗಳು ಬಂದಾಗಲೆಲ್ಲ ಅಯೋಧ್ಯೆಯನ್ನೇ ಬಿಂಬಿಸುತ್ತ ಬಂದಿದೆ. ಅಯೋಧ್ಯೆಯಲ್ಲಿ ವಿಶ್ವದಲ್ಲಿಯೇ ಅತ್ಯಂತ ಎತ್ತರದ ಶ್ರೀರಾಮ ವಿಗ್ರಹದ ಸ್ಥಾಪನೆ ಈ ಯೋಜನೆಯ ಅಂಗವಾಗಿದೆ. ಈ ಕ್ರಮಗಳು ಚುನಾವಣೆಯಲ್ಲಿ,ವಿಶೇಷವಾಗಿ ಅಯೋಧ್ಯೆಯಲ್ಲಿ ಶೀಘ್ರವೇ ರಾಮ ಮಂದಿರ ನಿರ್ಮಾಣವಾಗಬೇಕೆಂದು ಬಯಸುತ್ತಿರುವ ಹೆಚ್ಚಿನ ಹಿಂದುಗಳ ಮತಗಳನ್ನು ತಂದುಕೊಡುತ್ತವೆ ಎಂದು ಬಿಜೆಪಿ ನಂಬಿಕೊಂಡಿದೆ.

ಪ್ರಕರಣದಲ್ಲಿಯ ಮುಸ್ಲಿಂ ಕಕ್ಷಿದಾರರೂ ವಿವಾದವು ಶೀಘ್ರವೇ ಬಗೆಹರಿಯಬೇಕು ಎಂದು ಬಯಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X