Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಎಯಿಂದ ಹೊರಬರಲು ಹಿಂಜರಿಯೆವು:...

ಎನ್‌ಡಿಎಯಿಂದ ಹೊರಬರಲು ಹಿಂಜರಿಯೆವು: ಮಿಝೋರಾಂ ಸಿಎಂ ಘೋಷಣೆ

ಪೌರತ್ವ ಮಸೂದೆ

ವಾರ್ತಾಭಾರತಿವಾರ್ತಾಭಾರತಿ25 Jan 2019 11:34 PM IST
share
ಎನ್‌ಡಿಎಯಿಂದ ಹೊರಬರಲು ಹಿಂಜರಿಯೆವು: ಮಿಝೋರಾಂ ಸಿಎಂ ಘೋಷಣೆ

ಐಝಾಲ್, ಜ.25: ಪೌರತ್ವ (ತಿದ್ದುಪಡಿ) ಮಸೂದೆಯನ್ನು ರದ್ದುಗೊಳಿಸದಿದ್ದರೆ ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಬರಲು ಮಿಝೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಹಿಂಜರಿಯುವುದಿಲ್ಲ ಎಂದು ಮಿಝೋರಾಂ ಮುಖ್ಯಮಂತ್ರಿ ಝೊರಾಮ್‌ಥಂಗ ಹೇಳಿದ್ದಾರೆ. ಸಂದರ್ಭ ಬಂದರೆ ಎನ್‌ಡಿಎಗೆ ನೀಡಿದ ಬೆಂಬಲವನ್ನು ಹಿಂಪಡೆಯಲು ನಾವು ಹಿಂಜರಿಯೆವು ಎಂದವರು ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗುವ ನಿರೀಕ್ಷೆಯಿದ್ದು ಮಸೂದೆಗೆ ಸೋಲಾಗಬೇಕೆಂಬುದು ತಮ್ಮ ಇರಾದೆಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಳೆದ ತಿಂಗಳು ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳಲ್ಲಿ 26 ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ಮೈತ್ರಿರಂಗದ ಸರಕಾರದ ನೇತೃತ್ವವನ್ನು ಮಿರೊ ನ್ಯಾಷನಲ್ ಫ್ರಂಟ್ ವಹಿಸಿದೆ. ರಾಜ್ಯ ಸಚಿವ ಸಂಪುಟ ಪ್ರಸ್ತಾವಿತ ಮಸೂದೆಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಿದ್ದು, ಮಸೂದೆಗೆ ನಮ್ಮ ವಿರೋಧವಿದೆ ಎಂದು ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರನ್ನು ಭೇಟಿಯಾದಾಗ ಸ್ಪಷ್ಟ ಪಡಿಸಿದ್ದೇನೆ ಎಂದವರು ತಿಳಿಸಿದ್ದಾರೆ. ಪ್ರಸ್ತಾವಿತ ಮಸೂದೆಗೆ ಮಿಝೋರಾಂನಲ್ಲಿ ವಿರೋಧ ಹೆಚ್ಚುತ್ತಿದ್ದು ಹಲವು ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಗಣರಾಜ್ಯೋತ್ಸವ ದಿನಾಚರಣೆಯ ಬಹಿಷ್ಕಾರಕ್ಕೆ ಕರೆ ನೀಡಿವೆ. ಮಸೂದೆಗೆ ಅಂಗೀಕಾರ ದೊರೆತರೆ ರಾಜ್ಯಗಳಿಗೆ ಹೊಸ ನಿವಾಸಿಗಳ ಒಳಹರಿವು ಹೆಚ್ಚಲಿದ್ದು ಜನಸಂಖ್ಯೆಯ ಸಂಯೋಜನೆಯನ್ನು ಬದಲಾಯಿಸಲಿದೆ ಎಂಬುದು ಈಶಾನ್ಯ ರಾಜ್ಯಗಳ ನಿವಾಸಿಗಳ ಆತಂಕವಾಗಿದೆ. ಗುರುವಾರ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಪ್ರತಿಭಟನಾ ನಿರತರು ರಾಜ್ಯಸಭಾ ಸದಸ್ಯ ಭಬಾನಂದ ಸಿಂಗ್ ನಿವಾಸದತ್ತ ರ್ಯಾಲಿ ಹೊರಟಾಗ ಅವರನ್ನು ಚದುರಿಸಲು ಪೊಲೀಸರು ಹೊಗೆಬಾಂಬ್ ಪ್ರಯೋಗಿಸಿದ್ದರು. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೂದೆಯ ಬಗ್ಗೆ ಚರ್ಚಿಸಲು ಮಣಿಪುರ ಮುಖ್ಯಮಂತ್ರಿ ಎನ್.ಬೀರೇನ್ ಸಿಂಗ್ ಜನವರಿ 28ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X