Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಸ್ನಾತಕೋತ್ತರ ಬೋಧನಾ...

ದೇರಳಕಟ್ಟೆ: ಸ್ನಾತಕೋತ್ತರ ಬೋಧನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Jan 2019 9:28 PM IST
share
ದೇರಳಕಟ್ಟೆ: ಸ್ನಾತಕೋತ್ತರ ಬೋಧನಾ ಕಾರ್ಯಕ್ರಮ

ಕೊಣಾಜೆ, ಜ. 26: ಆಸ್ಕಿ ಕೇಂದ್ರವನ್ನು ಕ್ಷೇಮದಲ್ಲಿ 2004ರಲ್ಲಿ ಆರಂಭಿಸಲಾಗಿದ್ದು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆಸ್ಕಿ ಎದುರಿಸುವುದು ಕಠಿಣವಾಗಿದ್ದರೂ ಪಾರದರ್ಶಕವಾಗಿರುವುರಿಂದ ಈ ಕೇಂದ್ರದಿಂದಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನವಾಗಿದೆ ಎಂದು ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು.

ಕ್ಷೇಮ ಮೆಡಿಕಲ್ ಅಕಾಡೆಮಿಯ ಇಎನ್‍ಟಿ ವಿಭಾಗದ ಆಶ್ರಯದಲ್ಲಿ ಶನಿವಾರ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಹಾಲ್‍ನಲ್ಲಿ ನಡೆದ ಕ್ಷೇಮ ಇಎನ್‍ಟಿ-ಒಎಸ್‍ಸಿಇ ಕಾರ್ಯಗಾರ-2019, ಸ್ನಾತಕೋತ್ತರ ಬೋಧನಾ ಕಾರ್ಯಕ್ರಮ  ಹಾಗೂ 15ನೇ ಒಎಸ್‍ಸಿಇ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕೇಂದ್ರ ಆರಂಭವಾಗಿ ನಿರಂತರ ಕಾರ್ಯಗಾರ ನಡೆಯುತ್ತಿದ್ದರೆ ಅದು ಪರೀಕ್ಷಾರ್ಥಿಗಳಿಗೆ ಬಹಳಷ್ಟು ಪ್ರಯೋಜನವಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಕಠಿಣ ಸ್ಪರ್ಧೆಗಳು ಸವಲುಗಳು ಎದುರಗುತ್ತಿದ್ದು ಅದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಸ್ಕಿ ಪ್ರಯೋಜನಕರಿ ಎಂದು ಮಂಗಳೂರಿನ ಫಾ. ಮುಲ್ಲರ್ ಮೆಡಿಕಲ್ ಕಾಲೇಜು ಡೀನ್ ಪ್ರೊ. ಡಾ. ಜೆ.ಪಿ. ಆಳ್ವ ಹೇಳಿದರು.

ಕ್ಷೇಮ ಮೆಡಿಕಲ್ ಕಾಲೇಜು ಡೀನ್ ಡಾ.ಪಿ.ಎಸ್. ಪ್ರಕಾಶ್ ಮಾತನಾಡಿ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಉನ್ನತ ಪರೀಕ್ಷೆಯು ಕಠಿಣವಾಗಿದ್ದು,  ಅದನ್ನು ಎದುರಿಸಲು ಆಸ್ಕಿಯಲ್ಲಿ ಭಾಗವಹಿಸುವುದರಿಂದ ಸಹಾಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಲಂಡನ್ ರಾಯಲ್ ಸ್ಕೂಲ್ ಆಫ್ ಸರ್ಜನ್ಸ್‍ನಿಂದ ಎಫ್‍ಆರ್‍ಸಿಎಸ್ ಫೆಲೋ ಪಡೆದ ಡಾ. ಸತೀಶ್ ಕುಮಾರ್ ಭಂಡಾರಿ ಅವರನ್ನು ಇಎನ್‍ಟಿ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.

ಡಾ. ವಿಲಿಯಂ ಸನ್ಮಾನಿತರ ಕುರಿತು ಮಾತನಾಡಿದರು.

ಇಎನ್‍ಟಿ ವಿಭಾಗ ಮುಖ್ಯಸ್ಥೆ ಡಾ. ರಾಜೇಶ್ವರೀ ಸ್ವಾಗತಿಸಿದರು. ಡಾ. ಶ್ರೀನಾಥ್ ಕಾಮತ್ ವಂದಿಸಿದರು. ಮರೀನಾ ಸಾಲ್ದಾನಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X