Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ...

ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ28 Jan 2019 10:14 PM IST
share
ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು, ಜ.28: ಬಡವರ ನಿವೇಶನಗಳಿಗೆ ಭೂ-ಹಕ್ಕು ಪತ್ರಗಳನ್ನು ವಿತರಿಸದೆ, ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ, ನೂರಾರು ಜನರು ಆಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಸೋಮವಾರ ನಗರದ ಪುರಭವನದಿಂದ ಫ್ರೀಡಂ ಪಾರ್ಕ್‌ವರೆಗೂ ದಲಿತ ಸಂಘರ್ಷ ಸಮಿತಿ (ಸಮತಾವಾದ) ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಸರಕಾರ ಈ ಕೂಡಲೇ, ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ(ಸಮಾತವಾದ) ಅಧ್ಯಕ್ಷ ಎಚ್.ಮಾರಪ್ಪ, ಯಲಹಂಕ ತಾಲೂಕು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯ ಸರ್ವೇ ಸಂಖ್ಯೆ 99ರಲ್ಲಿ ಫಕೀರ್ ಬಡಾವಣೆ, ಜೈ ಭೀಮ್ ನಗರದಲ್ಲಿ ಸುಮಾರು 30 ವರ್ಷಗಳಿಂದ 170 ಕ್ಕೂ ಹೆಚ್ಚು ಬಡ ದಲಿತ ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದರು.

ಈ ಸಂಬಂಧ ಇಲ್ಲಿನ ನಿವಾಸಿಗಳು 94ಸಿಸಿ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ, ಸರಕಾರವು ನಿವೇಶನಗಳನ್ನು ಸಕ್ರಮಗೊಳಿಸುವ ಪತ್ರಗಳನ್ನು ವಿತರಿಸಿ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಕೊಂಡಪ್ಪ ಬಡಾವಣೆ ಸರ್ವೇ ಸಂಖ್ಯೆ 14/2 ರಲ್ಲಿ ಎರಡು ಎಕರೆ ಸರಕಾರಿ ಜಾಗದಲ್ಲಿ ಸುಮಾರು 30 ವರ್ಷಗಳಿಂದ 70ಕ್ಕೂ ಹೆಚ್ಚು ದಲಿತ ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದು, 2 ವರ್ಷಗಳ ಹಿಂದೆ ಸಕ್ರಮಗೊಳಿಸಲು ಕೋರಿ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದರು.

ಅದೇ ರೀತಿ, ಚಿಕ್ಕಬೆಟ್ಟಹಳ್ಳಿ, ಹೆಬ್ಬಾಳ ಕುಂತಿ ಗ್ರಾಮ, ಮತ್ತಿಕೆರೆ, ಜಯರಾಮ್ ಕಾಲನಿ, ಹೆಗ್ಗನಹಳ್ಳಿ, ಸಿಂಗಸಂದ್ರ, ಶ್ರೀನಗರ ಗುಟ್ಟೆ ಗ್ರಾಮದ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X