Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮ ದಿನ : ಗಾಂಧೀಜಿ ಪ್ರತಿಕೃತಿಗೆ...

ಹುತಾತ್ಮ ದಿನ : ಗಾಂಧೀಜಿ ಪ್ರತಿಕೃತಿಗೆ 'ಗುಂಡಿಕ್ಕಿ' ಸಂಭ್ರಮಿಸಿದ ಹಿಂದೂ ಮಹಾಸಭಾ ನಾಯಕಿ

ವಾರ್ತಾಭಾರತಿವಾರ್ತಾಭಾರತಿ30 Jan 2019 5:50 PM IST
share
ಹುತಾತ್ಮ ದಿನ : ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿ ಸಂಭ್ರಮಿಸಿದ ಹಿಂದೂ ಮಹಾಸಭಾ ನಾಯಕಿ

ಆಲಿಘಡ್ , ಜ. 30 :  ಹುತಾತ್ಮ ದಿನದಂದು  ಇಡೀ ದೇಶ ಅವರನ್ನು ಸ್ಮರಿಸುತ್ತಿರುವಾಗ ಹಿಂದೂ ಮಹಾಸಭಾದ ಹಿರಿಯ ನಾಯಕಿಯೊಬ್ಬರು ಗಾಂಧೀಜಿಯ ಪ್ರತಿಕೃತಿಗೆ ಗುಂಡಿಕ್ಕುವ ಮೂಲಕ ಅತ್ಯಂತ ಆಘಾತಕಾರಿ ವರ್ತನೆ ತೋರಿಸಿದ್ದಾರೆ. ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಎಂಬಾಕೆ ನಾಥೂರಾಮ್ ಗೋಡ್ಸೆಯಿಂದ ಗಾಂಧೀಜಿ ಹತ್ಯೆಯನ್ನು ಸ್ಮರಿಸಿ ಸಂಭ್ರಮಿಸಲು ಗಾಂಧೀಜಿಯ ಪ್ರತಿಕೃತಿಗೆ ಆಟಿಕೆಯ ಗನ್ ನಿಂದ ಗುಂಡಿಕ್ಕಿದ್ದಾರೆ. ಆಕೆ ಗುಂಡಿಕ್ಕಿದ ಕೂಡಲೇ ಗಾಂಧೀಜಿ ಪ್ರತಿಕೃತಿಯಿಂದ ರಕ್ತ ಚಿಮ್ಮುವಂತೆಯೂ ಮಾಡಲಾಗಿದೆ. ಈ ಘಟನೆ ಬುಧವಾರ ಆಲಿಘಡ್ ನಲ್ಲಿ ನಡೆದಿದೆ. 

ಇದೇ ಸಂದರ್ಭದಲ್ಲಿ ಪೂಜಾ , ನಾಥುರಾಮ್ ಗೋಡ್ಸೆ ಯಾ ಪ್ರತಿಮೆಗೆ ಮಾಲಾರ್ಪಣೆಯನ್ನೂ ಮಾಡಿದ್ದಾರೆ. ಬಳಿಕ ಸೇರಿದ್ದ ಬೆಂಬಲಿಗರಿಗೆ ಸಿಹಿ ಹಂಚಿದ್ದಾರೆ.  ಇಡೀ ದೇಶ ಗಾಂಧೀಜಿ ಹತ್ಯೆಯಾದ ದಿನವನ್ನು ಹುತಾತ್ಮ ದಿನವೆಂದು ಸ್ಮರಿಸಿದರೆ , ಹಿಂದೂ ಮಹಾಸಭಾ ಆ ದಿನವನ್ನು shaurya ದಿವಸ್ ಎಂದು ಆಚರಿಸುತ್ತದೆ. ಆದರೆ ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಗಾಂಧೀಜಿಯನ್ನು ಕೊಲ್ಲುವ ಆಘಾತಕಾರಿ ಘಟನೆಯನ್ನು ಪುನರಾವರ್ತಿಸಿದ್ದಾರೆ. 

2014ರಲ್ಲಿ ಕಚೇರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಸಿದ ಬಳಿಕ ಗೋಡ್ಸೆಯ ಪ್ರತಿಮೆ ಸ್ಥಾಪಿಸಲು ನಾವು ಪ್ರಯತ್ನಿಸಿದ್ದೆವು. ಇದಕ್ಕೆ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವರ್ಷ ನಾವು ವಿಶೇಷ ಎಚ್ಚರಿಕೆ ವಹಿಸಿ ಗಾಂಧಿ ಜಯಂತಿಯ ದಿನದಂದು ನಾಥುರಾಮ್ ಗೋಡ್ಸೆಯ ಪ್ರತಿಮೆ ಅನಾವರಣಗೊಳಿಸಿದ್ದೇವೆ. ಗಾಂಧಿಯ ಹೆಜ್ಜೆ ಗುರುತು ಅನುಸರಿಸುವುದನ್ನು ನಿಲ್ಲಿಸುವ ಹಾಗೂ ಗೋಡ್ಸೆಯನ್ನು ಆರಾಧಿಸುವ ದಿಶೆಯಲ್ಲಿ ಇದು ನಮ್ಮ ಪ್ರಮಖ ಹೆಜ್ಜೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಪಂಡಿತ್ ಅಶೋಕ್ ಶರ್ಮಾ ಹೇಳಿದ್ದಾರೆ.

ಈ ನಡುವೆ, ಮಹಾತ್ಮಾ ಗಾಂಧಿ ಅವರ 71ನೇ ಪುಣ್ಯ ಸ್ಮರಣೆಯ ದಿನವಾದ ಗುರುವಾರ ರಾಷ್ಟ್ರಾದ್ಯಂತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಹಲವು ರಾಜಕಾರಣಿಗಳು ಗಾಂಧೀಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X