Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ...

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ 8 ನಿರ್ಣಯಗಳು

ವಾರ್ತಾಭಾರತಿವಾರ್ತಾಭಾರತಿ31 Jan 2019 10:46 PM IST
share
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ 8 ನಿರ್ಣಯಗಳು

ಮಂಗಳೂರು, ಜ.31: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರುಗುತ್ತಿರುವ 23ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗುರುವಾರ ನಡೆದ ಬಹಿರಂಗ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳು ಹೀಗಿವೆ.

1. ರಾಜ್ಯ ಸರಕಾರವು ಒಂದು ಸಾವಿರ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯಲು ತೀರ್ಮಾನ ಕೈಗೊಂಡಿರುವುದನ್ನು ತೀವ್ರವಾಗಿ ಖಂಡಿಸುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡವೇ ಮಾಧ್ಯಮವಾಗಿರಬೇಕು. ಇಂಗ್ಲಿಷನ್ನು ಒಂದು ಭಾಷೆಯಾಗಿ ಇರಿಸಿಕೊಂಡು ರಾಜ್ಯಾದ್ಯಂತ ಏಕರೂಪ ಶಿಕ್ಷಣವನ್ನು ಜಾರಿಗೆ ತರಬೇಕು.
2. ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ವೈದ್ಯಕೀಯಕ್ಕೆ ಸಂಬಂಧಿಸಿದ ವಿಷಯಗಳ ಬೋಧನೆಯನ್ನು ಪಠ್ಯದಲ್ಲಿ ಅಳವಡಿಸಬೇಕು.
3. ಸ್ಪಾರ್ಟ್ ಸಿಟಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಯ ಹೆಸರಿನಲ್ಲಿ ನಾಡಿನ ಪಾರಂಪರಿಕ ಕಟ್ಟಡ ಮತ್ತು ಪರಿಸರ ಸಂರಕ್ಷಣೆಯನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ರೂಪಿಸಬೇಕು.
4. ಯಕ್ಷಗಾನವನ್ನು ರಾಜ್ಯದ ಪ್ರಾತಿನಿಧಿಕ ಸಾಂಸ್ಕೃೃತಿಕ ಕಲೆ ಎಂದು ಪರಿಗಣಿಸಬೇಕು
5. ರಾಜ್ಯದ ಸರಕಾರಿ ಮತ್ತು ಅನುದಾನಿತ ಕನ್ನಡ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ಶೀಘ್ರ ಭರ್ತಿಗೊಳಿಸಲು ತುರ್ತು ಕ್ರಮವನ್ನು ಕೈಗೊಳ್ಳಬೇಕು.
6. ಶತಮಾನ ಕಂಡ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾರ್ಪಡಿಸುವುದಕ್ಕೆ ಈ ಹಿಂದೆ ಘೋಷಿಸಿರುವಂತೆ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಸಮ್ಮೇಳನವು ಕರ್ನಾಟಕ ಘನ ಸರಕಾರವನ್ನು ಒತ್ತಾಯಿಸುತ್ತದೆ.
7. ತುಳು ಭಾಷೆಗೆ ‘ಅಧಿಕೃತ ಭಾಷೆ’ ಎಂಬ ಮಾನ್ಯೆಯನ್ನು ಸರಕಾರವು ನೀಡಬೇಕು.
8. ಈ ಹಿಂದಿನ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳಲ್ಲಿ ಈ ತನಕ ಜಾರಿಯಾಗದ ಎಲ್ಲಾ ನಿರ್ಣಯಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X