Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಬೆಂಗಳೂರು ಅವಾರ್ಡ್ ನಾಮನಿರ್ದೇಶನ...

ನಮ್ಮ ಬೆಂಗಳೂರು ಅವಾರ್ಡ್ ನಾಮನಿರ್ದೇಶನ ಪ್ರಕ್ರಿಯೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Feb 2019 11:25 PM IST
share
ನಮ್ಮ ಬೆಂಗಳೂರು ಅವಾರ್ಡ್ ನಾಮನಿರ್ದೇಶನ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು, ಫೆ.1: ಬೆಂಗಳೂರು ನಗರವನ್ನು ಉತ್ತಮ ನಗರವಾಗಿ ಶ್ರಮಿಸುತ್ತಿರುವರಿಗೆ ನಮ್ಮ ಬೆಂಗಳೂರು ಅವಾರ್ಡ್ ಟ್ರಸ್ಟ್‌ನಿಂದ ನೀಡುವ ಪ್ರಶಸ್ತಿಯ 10 ನೆ ಆವೃತ್ತಿಯ ಲೋಗೋ ಹಾಗೂ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಟ ರಮೇಶ್ ಅರವಿಂದ್ ನಾಮನಿರ್ದೇಶನ ಮಾಡುವ ಮೂಲಕ ಪ್ರಕ್ರಿಯೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮೊದಲ ಭಯ, ಮೊದಲ ಗೆಲುವು, ಮೊದಲ ಪ್ರೀತಿ, ಮೊದಲ ಅವಮಾನ ಎಲ್ಲವೂ ನನಗಾಗಿದ್ದು ಬೆಂಗಳೂರಿನಲ್ಲಿಯೇ. ಬೆಂಗಳೂರು ನನ್ನ ಪ್ರೀತಿಯ ನಗರವಾಗಿದೆ ಎಂದು ಹೇಳಿದರು.

ನಮ್ಮ-ನಿಮ್ಮೆಲ್ಲರ ನಡುವೆ ಇರುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈ ಪ್ರಶಸ್ತಿಯು ನಿಮಗೊಂದು ಅವಕಾಶ ನೀಡಿದ್ದು, ತಮ್ಮ ಅಕ್ಕಪಕ್ಕದಲ್ಲಿರುವವರನ್ನು ಇದಕ್ಕೆ ನಾಮನಿರ್ದೇಶನ ಮಾಡಬಹುದು. ಸಾವಿರಾರು ಸಂಖ್ಯೆಯಲ್ಲಿ ನಾಮನಿರ್ದೇಶನಕ್ಕೆ ಅರ್ಜಿಗಳು ಬರುತ್ತದೆ. ಅದರಲ್ಲಿ ಅತ್ಯಂತ ಪ್ರತಿಭಾನ್ವಿತರು ಹಾಗೂ ಸಲ್ಲಬೇಕಾದವರಿಗೆ ಪ್ರಶಸ್ತಿ ಸಿಗಲಿದೆ ಎಂದು ಹೇಳಿದರು.

ನಗರ ತಜ್ಞ ಡಾ.ಅಶ್ವಿನ್ ಮಹೇಶ್ ಮಾತನಾಡಿ, 2009 ರಲ್ಲಿ ನಮ್ಮ ಬೆಂಗಳೂರು ಪ್ರಶಸ್ತಿ ಆರಂಭ ಮಾಡಲಾಗಿದೆ. ಈ ವರ್ಷಕ್ಕೆ 10 ವರ್ಷಗಳು ಪೂರೈಸುತ್ತಿದೆ. ಈ ಹತ್ತು ವರ್ಷಗಳಲ್ಲಿ 2.58 ಲಕ್ಷ ನಾಮನಿರ್ದೇಶಿತ ಅರ್ಜಿಗಳನ್ನು ಸ್ವೀಕರಿಸಿ 82 ಜನರನ್ನು ಗುರುತಿಸಲಾಗಿದೆ ಎಂದು ನುಡಿದರು.

ಬೆಂಗಳೂರು ಉತ್ತಮ ನಗರವಾಗಲು ಶ್ರಮಿಸುತ್ತಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗಳನ್ನು ವರ್ಷದ ಉದಯೋನ್ಮುಖ ತಾರೆ, ವರ್ಷದ ಸಾಮಾಜಿಕ ಉದ್ಯಮಿ, ವರ್ಷದ ಸರಕಾರಿ ಅಧಿಕಾರಿ, ವರ್ಷದ ಪತ್ರಕರ್ತ ಹಾಗೂ ವರ್ಷದ ನಾಗರಿಕ ಎಂಬ ಐದು ವಿಭಾಗಗಳಲ್ಲಿ ನೀಡಲಾಗುತ್ತಿದೆ. ಪ್ರಶಸ್ತಿಯನ್ನು ‘ನನ್ನ ನಗರ ನನ್ನ ನಾಯಕರು’ ಎಂಬ ಘೋಷಣೆಯೊಂದಿಗೆ ನೀಡಲಾಗುತ್ತಿದೆ. ಈ ವರ್ಷದ ಪ್ರಶಸ್ತಿಗೆ ಅರ್ಹವಾದವರ ಹೆಸರನ್ನು ಎ.27 ರಂದು ಪ್ರಕಟ ಮಾಡಲಾಗುವುದು. 16 ಜನ ತೀರ್ಪುಗಾರರಿದ್ದು, ಎಲ್ಲರೂ ಸಮಾಲೋಚಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ಎರಡು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ಸಂಘಟಕರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X