Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೌದು, 2014ರಲ್ಲಿ ಬಿಜೆಪಿ ನನ್ನನ್ನು...

ಹೌದು, 2014ರಲ್ಲಿ ಬಿಜೆಪಿ ನನ್ನನ್ನು ಬಳಸಿಕೊಂಡಿತ್ತು: ಅಣ್ಣಾ ಹಝಾರೆ

ವಾರ್ತಾಭಾರತಿವಾರ್ತಾಭಾರತಿ4 Feb 2019 6:55 PM IST
share
ಹೌದು, 2014ರಲ್ಲಿ ಬಿಜೆಪಿ ನನ್ನನ್ನು ಬಳಸಿಕೊಂಡಿತ್ತು: ಅಣ್ಣಾ ಹಝಾರೆ

ಅಹ್ಮದ್‌ನಗರ(ಮಹಾರಾಷ್ಟ್ರ),ಫೆ.4: “ಬಿಜೆಪಿಯು 2014ರ ಲೋಕಸಭಾ ಚುನಾವಣೆಗಳಲ್ಲಿ ಗೆಲ್ಲಲು ನನ್ನನ್ನು ಬಳಸಿಕೊಂಡಿತ್ತು” ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಝಾರೆ ಅವರು ಸೋಮವಾರ ಹೇಳಿದರು. ಲೋಕಪಾಲ ಮತ್ತು ಲೋಕಾಯುಕ್ತರ ನೇಮಕಗಳಿಗಾಗಿ ಆಗ್ರಹಿಸಿ ಅವರು ಕೈಗೊಂಡಿರುವ ಅನಿರ್ದಿಷ್ಟಾವಧಿ ನಿರಶನ ಸತ್ಯಾಗ್ರಹವು ಸೋಮವಾರ ಆರನೇ ದಿನಕ್ಕೆ ಕಾಲಿರಿಸಿದೆ.

ತನ್ನ ಸ್ವಗ್ರಾಮ ರಾಲೆಗಣ ಸಿದ್ಧಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಹಝಾರೆ, “ಹೌದು,2014ರಲ್ಲಿ ಬಿಜೆಪಿ ನನ್ನನ್ನು ಬಳಸಿಕೊಂಡಿತ್ತು.

ಲೋಕಪಾಲ ನೇಮಕಕ್ಕಾಗಿ ನನ್ನ ಆಂದೋಲನವು ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿಯನ್ನು ಅಧಿಕಾರಕ್ಕೇರಿಸಿತ್ತು ಎನ್ನುವುದು ಪ್ರತಿಯೊಬ್ಬರಿಗೂ ಗೊತ್ತು. ನನಗೀಗ ಅವರ ಬಗ್ಗೆ ಯಾವುದೇ ಗೌರವವುಳಿದಿಲ್ಲ” ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಜನರನ್ನು ದಾರಿ ತಪ್ಪಿಸುತ್ತಿದೆಯಷ್ಟೇ. ಅದು ದೇಶವನ್ನು ಸರ್ವಾಧಿಕಾರದತ್ತ ಒಯ್ಯುತ್ತಿದೆ ಎಂದ ಅವರು,ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರಕಾರವು ಕಳೆದ ನಾಲ್ಕು ವರ್ಷಗಳಿಂದಲೂ ಸುಳ್ಳುಗಳನ್ನೇ ಹೇಳುತ್ತಿದೆ. ಇಂತಹ ಸುಳ್ಳುಗಳು ಎಷ್ಟು ಸಮಯ ಮುಂದುವರಿಯುತ್ತವೆ?, ಈ ಸರಕಾರವು ದೇಶದ ಜನರನ್ನು ನಿರಾಶೆಗೊಳಿಸಿದೆ. ತನ್ನ ಶೇ.90ರಷ್ಟು ಬೇಡಿಕೆಗಳನ್ನು ಒಪ್ಪಿಕೊಳ್ಳಲಾಗಿದೆ ಎಂಬ ರಾಜ್ಯ ಸರಕಾರದ ಹೇಳಿಕೆಯೂ ಸುಳ್ಳಾಗಿದೆ ಎಂದರು.

2011 ಮತ್ತು 2014ರಲ್ಲಿ ತನ್ನ ಆಂದೋಲನಗಳಿಂದ ಲಾಭ ಪಡೆದುಕೊಂಡಿದ್ದ ಅದೇ ಜನರು ಈಗ ತನ್ನ ಬೇಡಿಕೆಗಳಿಗೆ ಬೆನ್ನು ತಿರುಗಿಸಿದ್ದಾರೆ ಮತ್ತು ಅವುಗಳನ್ನು ಈಡೇರಿಸಲು ಕಳೆದ ಐದು ವರ್ಷಗಳಲ್ಲಿ ಏನನ್ನೂ ಮಾಡಿಲ್ಲ ಎಂದು 81ರ ಹರೆಯದ ಹಝಾರೆ ವಿಷಾದಿಸಿದರು.

ಕೇಂದ್ರ ಮತ್ತು ಮತ್ತು ರಾಜ್ಯ ಸರಕಾರಗಳ ಸಚಿವರು ತನ್ನನ್ನು ಭೇಟಿಯಾಗಿ ಬೇಡಿಕೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಅವರು ಹೇಳುತ್ತಲೇ ಇದ್ದಾರೆ. ಆದರೆ ಇದು ಜನರಲ್ಲಿ ಗೊಂದಲವನ್ನುಂಟು ಮಾಡುವುದರಿಂದ ತಾನು ನಿರಾಕರಿಸಿದ್ದೇನೆ. ತನಗೆ ಅವರ ಭರವಸೆಗಳಲ್ಲಿ ವಿಶ್ವಾಸವುಳಿದಿಲ್ಲ. ಅವರು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳಲಿ ಮತ್ತು ಪ್ರತಿಯೊಂದನ್ನೂ ತನಗೆ ಲಿಖಿತ ರೂಪದಲ್ಲಿ ನೀಡಲಿ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,ತನ್ನ ಮಾಜಿ ಸಹವರ್ತಿ ಹಾಗೂ ಹಾಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತನ್ನ ಈಗಿನ ಪ್ರತಿಭಟನೆಯನ್ನು ಸೇರಲು ಸ್ವಾಗತವಿದೆ,ಆದರೆ ಅವರು ತನ್ನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.

ತನ್ನ ಬೇಡಿಕೆಗಳನ್ನು ಸರಕಾರವು ಶೀಘ್ರವೇ ಈಡೇರಿಸದಿದ್ದರೆ ತನ್ನ ಪದ್ಮಭೂಷಣ ಪ್ರಶಸ್ತಿಯನ್ನು ಮರಳಿಸುವುದಾಗಿ ಹಝಾರೆ ರವಿವಾರ ಎಚ್ಚರಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X