Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂದೂಸಭಾದ ಕೃತ್ಯ ದೇಶಕ್ಕೆ ಮಾಡಿದ ದೊಡ್ಡ...

ಹಿಂದೂಸಭಾದ ಕೃತ್ಯ ದೇಶಕ್ಕೆ ಮಾಡಿದ ದೊಡ್ಡ ಅವಮಾನ: ಸೊರಕೆ

ವಾರ್ತಾಭಾರತಿವಾರ್ತಾಭಾರತಿ4 Feb 2019 10:05 PM IST
share
ಹಿಂದೂಸಭಾದ ಕೃತ್ಯ ದೇಶಕ್ಕೆ ಮಾಡಿದ ದೊಡ್ಡ ಅವಮಾನ: ಸೊರಕೆ

ಉಡುಪಿ, ಫೆ.4: ದೇಶದಲ್ಲಿ ಸಂಘಪರಿವಾರಕ್ಕೆ ಸಂಬಂಧಪಟ್ಟ ಸಂಘಟನೆ ಹಿಂದೂ ಸಭಾ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಗುಂಡು ಹೊಡೆಯುವುದನ್ನು ಪ್ರಾತ್ಯಕ್ಷಿಕೆ ನಡೆಸಿ ಗೋಡ್ಸೆ ಪ್ರತಿಮೆಗೆ ಮಾಲಾರ್ಪಣೆ ಮಾಡಿರುವುದು ಈ ದೇಶದ ರಾಷ್ಟ್ರ ಪ್ರೇಮಿಗಳ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅಪಮಾನ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಟೀಕಿಸಿದ್ದಾರೆ.

ಹುತಾತ್ಮ ದಿನದಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹತ್ಯೆ ಕೃತ್ಯವನ್ನು ಮರು ಸೃಷ್ಟಿಸಿ ಸಂಭ್ರಮಿಸಿದ ಹಿಂದೂ ಮಹಾಸಭಾದ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ನೇತೃತ್ವದಲ್ಲಿ ಇಂದು ಅಜ್ಜರಕಾಡು ಗಾಂಧಿ ಪ್ರತಿಮೆ ಎದುರು ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಗಾಂಧೀಜಿ ಈ ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅಂಥವರಿಗೆ ಅಪಮಾನ ಮಾಡಿರುವುದರಿಂದ ದೇಶವೇ ತಲೆತಗ್ಗಿಸುವಂತಾಗಿದೆ. ಗಾಂಧಿ ಹತ್ಯೆಯನ್ನು ಸಮರ್ಥಿಸುವ ಗೋಡ್ಸೆ ಅನುಯಾಯಿಗಳನ್ನು ದೇಶದ ಜನತೆ ಖಂಡಿಸಬೇಕಾಗಿದೆ. ಸಹ ಸಂಘಟನೆಗಳು ಮಹಾತ್ಮಾ ಗಾಂಧಿಗೆ ಅಪಮಾನ ಮಾಡಿದರೂ ಬಿಜೆಪಿ ಮೌನವಾಗಿರುವುದು ಬಿಜೆಪಿಯ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಶಾಸಕ ಗೋಪಾಲ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ಕಾರ್ಯದರ್ಶಿ ವೆರೋ ನಿಕಾ ಕರ್ನೆಲಿಯೋ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಹಾಗೂ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸತೀಶ್ ಅಮೀನ್ ಪಡು ಕರೆ, ಎಚ್.ನಿತ್ಯಾನಂದ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಶಂಕರ ಕುಂದರ್, ಮಲ್ಯಾಡಿ ಶಿವರಾಮ ಶೆಟ್ಟಿ, ಪ್ರವೀಣ್ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಎಂ.ಪಿ. ಮೊಯಿದಿನಬ್ಬ, ಇಸ್ಮಾಯಿಲ್ ಆತ್ರಾಡಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ. ನರಸಿಂಹಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ರೆನಾಲ್ಡ್ ಪ್ರವೀಣ್ ಕುಮಾರ್, ಗಣೇಶ್ ಕೋಟ್ಯಾನ್, ವಿಶ್ವಾಸ್ ಅಮೀನ್, ಹಬೀಬ್ ಅಲಿ, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಶೇಖರ್ ಜಿ. ಕೋಟ್ಯಾನ್, ಶಬ್ಬೀರ್ ಅಹ್ಮದ್, ಬಿ.ಹಿರಿಯಣ್ಣ, ಕಿರಣ್ ಕುಮಾರ್ ಉದ್ಯಾವರ, ಜನಾರ್ದನ ಭಂಡಾರ್ಕಾರ್, ಗೀತಾ ವಾಗ್ಲೆ, ಚಂದ್ರಿಕಾ ಶೆಟ್ಟಿ, ಡಾ.ಸುನಿತಾ ಶೆಟ್ಟಿ, ಪಂಚಾಯತ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X